ಹಾಸನ: ಜಿಲ್ಲೆಯ ಸಕಲೇಶಪುರದ ಹೆಬ್ಬನಹಳ್ಳಿ ಎಲೆಕ್ಟ್ರಿಕ್ ಸಬ್ ಸ್ಟೇಷನ್ ನಲ್ಲಿ ಮಂಗಳವಾರ ಜಲ ಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.
ವಿಶ್ವೇಶ್ವರಯ್ಯ ಜಲ ನಿಗಮ ಆಯೋಜಿಸಿದ್ದ ಈ ಸಭೆಯಲ್ಲಿ ಸಂಸದರಾದ ಡಿ ಕೆ ಸುರೇಶ್, ಪ್ರಜ್ವಲ್ ರೇವಣ್ಣ, ಶಾಸಕರಾದ ಶಿವಲಿಂಗೇಗೌಡ, ಸಿಮೆಂಟ್ ಮಂಜು, ಜಿಲ್ಲಾಧಿಕಾರಿ ಸತ್ಯಭಾಮ, ಸಿಇಓ ಪೂರ್ಣಿಮಾ, ವಿಜೆಎನ್ಎಲ್ ಎಂಡಿ ಸಣ್ಣ ಚಿತ್ತಯ್ಯ, ಎಸ್ಪಿ ಹರಿರಾಂ ಶಂಕರ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ. ರಾಜೇಂದ್ರ ಪ್ರಸಾದ್, ತಾಂತ್ರಿಕ ಸಲಹೆಗಾರ ಜಯಪ್ರಕಾಶ್, ಪ್ರಮುಖ ಗುತ್ತಿಗೆದಾರರು ಭಾಗವಹಿಸಿದ್ದರು.
ಸಭೆಗೆ ಮೊದಲು ಡಿಸಿಎಂ ಅವರು ಪೊಲೀಸ್ ಗೌರವ ರಕ್ಷೆ ಸ್ವೀಕರಿಸಿ, ಪವರ್ ಸಬ್ ಸ್ಟೇಷನ್ ಪರಿಶೀಲನೆ ನಡೆಸಿದರು.
Nagara panchami : ಉತ್ತರ ಕರ್ನಾಟಕ ಮಹಿಳೆಯರ ಅಚ್ಚುಮೆಚ್ಚಿನ ನಾಗರಪಂಚಮಿ ಹಬ್ಬಕ್ಕೆ ಮೆರಗು::
Laxmi hebbalkar; ನಂಜನಗೂಡು ಶ್ರೀಕಂಠೇಶ್ವರನ ದರ್ಶನ ಪಡೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
Shivaraj Tangadagi “ಹೆಸರಾಯಿತು ಕರ್ನಾಟಕ, ಉಸಿರಾಯಿತು ಕನ್ನಡ” ಎಂಬ ಘೋಷವಾಕ್ಯ