ನೇಹಾ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಕೇಸ್: ಕ್ಷುಲ್ಲಕ ವಿಚಾರಕ್ಕೆ ಯುವತಿ ಮೇಲೆ ಹಲ್ಲೆ..

Hubli News: ಹುಬ್ಬಳ್ಳಿ: ಕ್ಷುಲಕ ವಿಚಾರಕ್ಕೆ ಯುವತಿಯೊಬ್ಬಳಿಗೆ ಯುವಕನೊರ್ವ ಹಲ್ಲೇ ಮಾಡಿದ ಘಟನೆ ಕೇಶ್ವಾಪುರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಹಾಡುತ್ತಿದೆ. ಇಲ್ಲಿನ ಪೂರ್ವ ಸಂಚಾರಿ ಪೋಲಿಸ್ ಠಾಣೆಯ ಮುಂಭಾಗದಲ್ಲಿನ ಹಣ್ಣಿನ ಅಂಗಡಿಗೆ ಬಂದಿದ್ದ ಸ್ನೇಹಾ (ಹೆಸರನ್ನು ಬದಲಾವಣೆ ಮಾಡಲಾಗಿದೆ) ಎಂಬ ಯುವತಿ ಹಣ್ಣು ಖರೀದಿಗೆ ಬಂದಿದ್ದ ವೇಳೆ ಅಫ್ತಾಬ್ ಎಂಬ ಯುವಕ ಅವಾಚ್ಯವಾಗಿ ನಿಂದಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಯುವತಿಗೆ ಕುಪಿತಗೊಂಡ ಯುವಕ ಹಲ್ಲೆಗೆ ಮುಂದಾಗಿದ್ದಾನೆ.‌ ಆಗ ಸ್ಥಳದಲ್ಲಿದ್ದ ಜನರು … Continue reading ನೇಹಾ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಕೇಸ್: ಕ್ಷುಲ್ಲಕ ವಿಚಾರಕ್ಕೆ ಯುವತಿ ಮೇಲೆ ಹಲ್ಲೆ..