ರಾಜ್ಯಕ್ಕೆ ಅನ್ಯಾಯವಾಗಿದರೂ ಒಬ್ಬ ಸಂಸದರೂ ಧ್ವನಿ ಎತ್ತಿಲ್ಲ- ಡಿಸಿಎಂ ಡಿ.ಕೆ.ಶಿವಕುಮಾರ್..!

Hubli News: ಹುಬ್ಬಳ್ಳಿ: ನಮ್ಮ ರಾಜ್ಯಕ್ಕೆ ಅನ್ಯಾಯ ಆಗ್ತಿದೆ. ಬರಗಾಲ ಬಂದಾಗ ಅನುದಾನ ಕೊಡಲಿಲ್ಲ. ಒಬ್ಬ ಸಂಸದರೂ ಧ್ವನಿ ಎತ್ತಲಿಲ್ಲ ಎಂದು ಹುಬ್ಬಳ್ಳಿ ಹೊರವಲಯದಲ್ಲಿ ಡಿಸಿಎಮ್ ಡಿ.ಕೆ ಶಿವಕುಮಾರ್ ಹೇಳಿದರು. ವಿಜಯಪುರ ಪ್ರವಾಸದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಹೊರವಲಯದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಒಂಚೂರು ಅನುದಾನ ಕೊಡಲಿಲ್ಲ. ನೀರಾವರಿಗೆ 5,200 ಕೋಟಿ ಅನುದಾನ ಘೋಷಣೆ ಮಾಡಿತ್ತು. ಒಂದು ರೂಪಾಯಿಯೂ ಬರಲಿಲ್ಲ. ನಾವು ಕಾಯ್ದಿದ್ದೇವೆ. ಈಗ ವಿಧಿ ಇಲ್ಲ. ನಾವು ಧ್ವನಿ ಎತ್ತಬೇಕು. ರಾಜ್ಯದ ಹಿತ ಕಾಪಾಡಬೇಕು ಎಂದರು. … Continue reading ರಾಜ್ಯಕ್ಕೆ ಅನ್ಯಾಯವಾಗಿದರೂ ಒಬ್ಬ ಸಂಸದರೂ ಧ್ವನಿ ಎತ್ತಿಲ್ಲ- ಡಿಸಿಎಂ ಡಿ.ಕೆ.ಶಿವಕುಮಾರ್..!