ಅಯೋಧ್ಯೆಗೆ ಹೋಗಲು ನಿರಾಕರಿಸುತ್ತಿದ್ದವರೂ ಈಗ ಆಹ್ವಾನ ಬಯಸುತ್ತಿದ್ದಾರೆ: ಯೋಗಿ ಆದಿತ್ಯವಾಥ್

National Political News: ಈ ಮೊದಲು ಅಯೋಧ್ಯೆಗೆ ಬರಲು ಹಿಂದೇಟು ಹಾಕುತ್ತಿದ್ದವರು, ಈಗ ರಾಮಮಂದಿರ ಉದ್ಘಾಟನೆಗೆ ಆಹ್ವಾನ ಬಯಸುತ್ತಿದ್ದಾರೆ ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಮಥುರಾದಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಹಿಂದೆ ಅಯೋಧ್ಯೆಗೆ ಬರಲು ಹಿಂದೇಟು ಹಾಾಕುತ್ತಿದ್ದವರು, ಈಗ ಈ ಸಮಾರಂಭಕ್ಕೆ ಆಹ್ವಾನ ಬಯಸುತ್ತಿದ್ದಾರೆ. ಅಲ್ಲದೇ, ರಾಮಮಂದಿರ ಉದ್ಘಾಟನೆಗೆ ನಮಗೆ ಇನ್ನೂ ಆಹ್ವಾನ ಬಂದಿಲ್ಲವೆಂದು ಬೇಸರಿಸಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಹೀಗೆ ಮಾತು ಮುಂದುವರಿಸಿ ಯುಪಿ ಸಿಎಂ … Continue reading ಅಯೋಧ್ಯೆಗೆ ಹೋಗಲು ನಿರಾಕರಿಸುತ್ತಿದ್ದವರೂ ಈಗ ಆಹ್ವಾನ ಬಯಸುತ್ತಿದ್ದಾರೆ: ಯೋಗಿ ಆದಿತ್ಯವಾಥ್