ಗೂಂಡಾಪಡೆ ಕಟ್ಟಿರುವ ನಿಮ್ಮ ಪಕ್ಷದ ಇತಿಹಾಸ ಎಲ್ಲರಿಗೂ ತಿಳಿದಿದೆ: ಯತೀಂದ್ರಗೆ ಪ್ರೀತಂಗೌಡ ಟಾಂಗ್

Political news: ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಕೇಂದ್ರ ಗೃಹಮಂತ್ರಿ ಅಮಿತ್ ಷಾ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಮಿತ್‌ ಶಾ ಓರ್ವ ಗೂಂಡಾ, ರೌಡಿ, ಜುರಾತ್ ನರಮೇಧ ಮಾಡಿಸಿದ್ದು ಯಾರು..? ಎಂದು ಪ್ರಶ್ನಿಸಿ, ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಬಗ್ಗೆ ಹಲವು ಬಿಜೆಪಿ ನಾಯಕರು ಅಸಮಾಧಾನ ಹೊರಹಾಕಿದ್ದರು. ಬಿಜೆಪಿ ನಾಯಕ ಪ್ರೀತಂಗೌಡ ಕೂಡ ಈ ಬಗ್ಗೆ ಅಸಮಾಧಾನ ಹೊರಹಾಕಿದ್ದು, ಯತೀಂದ್ರ ವಿರುದ್ಧ ಹರಿಹಾಯ್ದಿದ್ದಾರೆ. ಸಿಎಂ ಸುಪುತ್ರ ಡಾ.ಯತೀಂದ್ರಅವರೇ, ದೇಶ ಕಟ್ಟುವವರು ಯಾರು, ಗೂಂಡಾ … Continue reading ಗೂಂಡಾಪಡೆ ಕಟ್ಟಿರುವ ನಿಮ್ಮ ಪಕ್ಷದ ಇತಿಹಾಸ ಎಲ್ಲರಿಗೂ ತಿಳಿದಿದೆ: ಯತೀಂದ್ರಗೆ ಪ್ರೀತಂಗೌಡ ಟಾಂಗ್