Chikkaballapur News : ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕಾಗಿ ಮನೆಯನ್ನು ನೆಲಸಮ ಮಾಡಲಾಗುತ್ತಿತ್ತು. ಈ ವೇಳೆ ಮನೆಯ ಅವಶೇಷಗಳಲ್ಲಿ ಇವಿಎಂ ಕಂಟ್ರೋಲ್ ಯೂನಿಟ್ ಪತ್ತೆ ಆಗಿವೆ.ದೊಡ್ಡಬಳ್ಳಾಪುರ ನಿರ್ಮಿತಿ ಕೇಂದ್ರದ ಎಇಇ ಶಿವಕುಮಾರ್ ಎಂಬುವವರ ಮನೆಯಲ್ಲಿ ಈ ಯಂತ್ರಗಳು ಪತ್ತೆ ಆಗಿವೆ. ಯೂನಿಟ್‌ಗಳು ಪತ್ತೆಯಾದ ಹಿನ್ನೆಲೆ ಸ್ಥಳಕ್ಕೆ ತಹಶೀಲ್ದಾರ್ ಮೋಹನ ಕುಮಾರಿ ಭೇಟಿ ನೀಡಿ ಯಂತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಈ ಕುರಿತಂತೆ ಶಿವಕುಮಾರ್ ಅವರಿಗೆ ನೋಟೀಸ್ ನೀಡಲಾಗಿದೆ.
ಸದ್ಯ ರಿಜೆಕ್ಟ್ ಆಗಿರುವ ಇವಿಎಂ ಕಂಟ್ರೋಲ್ ಯೂನಿಟ್‌ಗಳನ್ನು ಮನೆಯಲ್ಲಿ ಇರಿಸಿಕೊಂಡಿದ್ದು ಯಾಕೆ? ಎಂಬ ಪ್ರಶ್ನೆ ಕಾಡುತ್ತಿದ್ದು ತನಿಖೆಯ ನಂತರ ಸ್ಪಷ್ಟ ಉತ್ತರ ಸಿಗಲಿದೆ ಎನ್ನಲಾಗಿದೆ.
Dk Shivakumar : ಇಂದಿರಾ ಕ್ಯಾಂಟೀನ್ ಬಿಲ್ ನೀಡಲು 500ರ ಕಂತೆ ತೆಗೆದ ಡಿಕೆಶಿ..!
C.M Nimbanna : ಕಲಘಟಗಿ ಬಿಜೆಪಿ ಮಾಜೀ ಶಾಸಕ ಸಿಎಂ ನಿಂಬಣ್ಣವರ ಸಾವು, ನಾಳೆ ಮಧ್ಯಾಹ್ನ ಅಂತ್ಯಕ್ರಿಯೆ