Evm Machine : ಎಂಜಿನಿಯರ್ ಮನೆಯಲ್ಲಿ ಲಭ್ಯವಾಯಿತು ಇವಿಎಂ ಯಂತ್ರ..?!
Chikkaballapur News : ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕಾಗಿ ಮನೆಯನ್ನು ನೆಲಸಮ ಮಾಡಲಾಗುತ್ತಿತ್ತು. ಈ ವೇಳೆ ಮನೆಯ ಅವಶೇಷಗಳಲ್ಲಿ ಇವಿಎಂ ಕಂಟ್ರೋಲ್ ಯೂನಿಟ್ ಪತ್ತೆ ಆಗಿವೆ.ದೊಡ್ಡಬಳ್ಳಾಪುರ ನಿರ್ಮಿತಿ ಕೇಂದ್ರದ ಎಇಇ ಶಿವಕುಮಾರ್ ಎಂಬುವವರ ಮನೆಯಲ್ಲಿ ಈ ಯಂತ್ರಗಳು ಪತ್ತೆ ಆಗಿವೆ. ಯೂನಿಟ್‌ಗಳು ಪತ್ತೆಯಾದ ಹಿನ್ನೆಲೆ ಸ್ಥಳಕ್ಕೆ ತಹಶೀಲ್ದಾರ್ ಮೋಹನ ಕುಮಾರಿ ಭೇಟಿ ನೀಡಿ ಯಂತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಈ ಕುರಿತಂತೆ ಶಿವಕುಮಾರ್ ಅವರಿಗೆ ನೋಟೀಸ್ ನೀಡಲಾಗಿದೆ. ಸದ್ಯ ರಿಜೆಕ್ಟ್ ಆಗಿರುವ ಇವಿಎಂ ಕಂಟ್ರೋಲ್ ಯೂನಿಟ್‌ಗಳನ್ನು ಮನೆಯಲ್ಲಿ ಇರಿಸಿಕೊಂಡಿದ್ದು … Continue reading Evm Machine : ಎಂಜಿನಿಯರ್ ಮನೆಯಲ್ಲಿ ಲಭ್ಯವಾಯಿತು ಇವಿಎಂ ಯಂತ್ರ..?!
Copy and paste this URL into your WordPress site to embed
Copy and paste this code into your site to embed