ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಲೇವಡಿ..

Hubballi News: ಹುಬ್ಬಳ್ಳಿ: ಬಿಜೆಪಿಯ ಕೇಂದ್ರ ನಾಯಕರು ಅತ್ತು ಕರೆದು ಮಾಡಿರೋ ರೀತಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರನ್ನು ಆಯ್ಕೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಹಾಗೂ ವಿಪ ಸದಸ್ಯ ಜಗದೀಶ್ ಶೆಟ್ಟರ್ ಲೇವಡಿ ಮಾಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಆರು ತಿಂಗಳಿಂದ ಬಿಜೆಪಿ ನಾಯಕನ ಆಯ್ಕೆ ಮಾಡಿರಲಿಲ್ಲ. ಇದೀಗ ಆಯ್ಕೆ ಮಾಡಿದ್ದಾರೆ. ರಾಜಕೀಯ ಪಕ್ಷ ಆಗಿ ತಕ್ಷಣವೇ ರಾಜ್ಯಾಧ್ಯಕ್ಷರ ಆಯ್ಕೆ ಮಾಡಬೇಕಿತ್ತು. ಬಿಜೆಪಿ ಫೇಲ್ ಆಗಿದೆ ಎಂದು ಹರಿಹಾಯ್ದರು. ಇನ್ನು ಬಿಜೆಪಿಯವರು ಅಂತೂ ಆರು … Continue reading ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಲೇವಡಿ..