ಪ್ರಚಾರದ ವೇಳೆ ಮಾಜಿ ಡಿಸಿಎಂ ಪರಮೇಶ್ವರ್ ತಲೆಗೆ ಕಲ್ಲಿನೇಟು, ಡಿಕೆಶಿ ಆಕ್ರೋಶ..

ತುಮಕೂರು: ತುಮಕೂರಿನಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಮಾಜಿ ಡಿಸಿಎಂ, ಕೊರಟಗೆರೆ ಕಾಂಗ್ರೆಸ್ ಅಭ್ಯರ್ಥಿ ಜಿ.ಪರಮೇಶ್ವರ್ ತಲೆಗೆ ಕಲ್ಲಿನೇಟು ಬಿದ್ದಿದೆ. ಇಂದು ಕೊರಟಗೆರೆ ತಾಲೂಕಿನ ಬೈರನಹಳ್ಳಿ ಕ್ರಾಸ್ ಬಳಿ, ಜಿ.ಪರಮೇಶ್ವರ್ ಮತಯಾಚನೆ ಮಾಡುತ್ತಿದ್ದರು. ಈ ವೇಳೆ ಅವರಿಗೆ ಬೃಹತ್ ಹೂವಿನ ಹಾರ ಹಾಕಿ ಸ್ವಾಗತ ಕೋರಲಾಯಿತು. ಇದೇ ವೇಳೆ ಆ ಸ್ಥಳದಲ್ಲಿ ಹಲವಾರು ಕಾಂಗ್ರೆಸ್ ಬೆಂಬಲಿಗರು, ಮುಖಂಡರು ಅವರ ಸುತ್ತಮುತ್ತಲೂ ಇದ್ದರೂ ಕೂಡ, ಯಾರೋ ಕಿಡಿಗೇಡಿಗಳು, ಪರಮೇಶ್ವರ್ ತಲೆಗೆ ಕಲ್ಲಿನಿಂದ ಹೊಡೆದಿದ್ದಾರೆ. ತಲೆಗೆ ಪೆಟ್ಟು ಬಿದ್ದು, ರಕ್ತಸ್ತಾವವಾಗಿದ್ದು, ಅಕಿರಾಪುರ … Continue reading ಪ್ರಚಾರದ ವೇಳೆ ಮಾಜಿ ಡಿಸಿಎಂ ಪರಮೇಶ್ವರ್ ತಲೆಗೆ ಕಲ್ಲಿನೇಟು, ಡಿಕೆಶಿ ಆಕ್ರೋಶ..