ಅಯೋಧ್ಯೆ ಶ್ರೀರಾಮನ ದರ್ಶನದ ವೇಳೆ ಭಾವುಕರಾದ ಮಾಜಿ ಸಚಿವ ಸಿ.ಟಿ.ರವಿ

Political News: ಮಾಜಿ ಸಚಿವ ಸಿಟಿ ರವಿ ಇಂದು ಅಯೋಧ್ಯೆಯ ರಾಮಲಲ್ಲಾ ದರ್ಶನ ಮಾಡಿದರು. ಪತ್ನಿ ಜೊತೆ ಬಾಲಕರಾಮನ ದರ್ಶನ ಮಾಡಿದ ಸಿ.ಟಿ. ರವಿ ಈ ಬಗ್ಗೆ ಟ್ವೀಟ್ ಮಾಡಿದ್ದು, ಶ್ರೀರಾಮನ ದರ್ಶನ ಮಾಡಿ, ನನ್ನ ಕಂಗಳು ತೇವಗೊಂಡವು ಎಂದಿದ್ದಾರೆ. ಭವ್ಯ ಮಂದಿರದ ಮುಂದೆ ನಿಂತುಕೊಂಡವನಿಗೆ ಮೈಯೆಲ್ಲಾ ರೋಮಾಂಚನ, ಜೀವನ ಪಾವನವಾದ ಭಾವ. ಅಯೋಧ್ಯಾ ರಾಮ ಜನ್ಮಭೂಮಿಯಲ್ಲಿ ಮರ್ಯಾದಾ ಪುರುಷೋತ್ತಮ ಪ್ರಭು ಶ್ರೀರಾಮ ಚಂದ್ರನ ಮಂದಿರ ನಿರ್ಮಾಣಕ್ಕಾಗಿ 500 ವರ್ಷಗಳ ಹೋರಾಟದ ನೆನಪಾಗಿ ಒಮ್ಮೆಗೆ ಕಣ್ಣಲ್ಲಿ ನೀರು … Continue reading ಅಯೋಧ್ಯೆ ಶ್ರೀರಾಮನ ದರ್ಶನದ ವೇಳೆ ಭಾವುಕರಾದ ಮಾಜಿ ಸಚಿವ ಸಿ.ಟಿ.ರವಿ