- Advertisement -
ಕೋಲಾರ: ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನ ಕಾಂಗ್ರೆಸ್ ಗೆ ಮಾರಾಟ ಮಾಡಿದ್ದಾರೆ ಅಂತ ಮಾಜಿ ಶಾಸಕ ಮಂಜುನಾಥ್ ಗೌಡ ಆರೋಪ ಮಾಡಿದ್ದಾರೆ.
ಕೋಲಾರದಲ್ಲಿ ಮಾತನಾಡಿದ ಮಾಲೂರು ಮಾಜಿ ಶಾಸಕ ಮಂಜುನಾಥ್ ಗೌಡ, ಜಿಲ್ಲೆಯಲ್ಲಿ ನಡೆದ ಪುರಸಭೆ ಚುನಾವಣೆಯಲ್ಲಿ ಜೆಡಿಎಸ್ ಸೋಲಿಗೆ ಜೆಡಿಎಸ್ ಅಧ್ಯಕ್ಷ ವೆಂಕಟಶಿವಾರೆಡ್ಡಿ ಕಾರಣ. ಮಾಲೂರು ಪುರಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಕೈಜೋಡಿಸಿದ್ದಾರೆ ಅಂತ ಆರೋಪಿಸಿದ್ದಾರೆ. ಅಲ್ಲದೆ ಕಾಂಗ್ರೆಸ್ ಜೊತೆ ಸೇರಿಕೊಂಡು ವೆಂಕಟಶಿವಾರೆಡ್ಡಿ ಜೆಡಿಎಸ್ ಮಾರಾಟ ಮಾಡಿದ್ದು, ವೆಂಕಟಶಿವಾರೆಡ್ಡಿ ಪಕ್ಷ ಬೆಳೆಸಲು ಯಾವುದೇ ಕೆಲಸ ಮಾಡುತ್ತಿಲ್ಲ ಅಂತ ಕಿಡಿ ಕಾರಿದ್ರು.
ಅಂದಹಾಗೆ ಮಾಲೂರು ಪುರಸಭೆಯಲ್ಲಿ ಜೆಡಿಎಸ್ ಕೇವಲ ಒಂದು ಸ್ಥಾನ ಮಾತ್ರ ತನ್ನದಾಗಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಈ ಆರೋಪ ಕೇಳಿಬಂದಿದೆ.

ಬಿಜೆಪಿಯವ್ರು ನಿಜವಾಗಲೂ ಇವಿಎಂ ಹ್ಯಾಕ್ ಮಾಡಿದ್ದಾರಾ…? ಈ ವಿಡಿಯೋ ತಪ್ಪದೇ ನೋಡಿ
- Advertisement -