ಬಿವ್ಹಿಬಿ ಕಾಲೇಜಿನಿಂದ ಸಿಐಡಿ ಅಧಿಕಾರಿಗಳ ನಿರ್ಗಮನ: ಮೂರು ಗಂಟೆಗಳ ಕಾಲ ಕಾರ್ಯಾಚರಣೆ

Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ಫಯಾಝ್ ನನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದ ಬೆನ್ನಲ್ಲೇ ಹುಬ್ಬಳ್ಳಿಯ ಬಿವ್ಹಿಬಿ ಕಾಲೇಜಿಗೆ ಆಗಮಿಸಿ ಸ್ಥಳ ಮಹಜರು ಮಾಡಿಕೊಂಡು ಹೊರಟಿದ್ದಾರೆ.

ಸ್ಥಳ ಮಹಜರು ಮುಗಿಸಿ ಸಿಐಡಿ ಅಧಿಕಾರಿಗಳು ಬಿವ್ಹಿಬಿಯಿಂದ ನಿರ್ಗಮಿಸಿದ್ದು, ಧಾರವಾಡ ರಸ್ತೆಯ ಮಾರ್ಗವಾಗಿ ಹೊರಟಿದ್ದಾರೆ. ಕಳೆದ 3ಗಂಟೆಗಳ ಕಾಲ ಕಾಲೇಜಿನ ಆವರಣದಲ್ಲಿ ಸ್ಥಳ ಮಹಜರು ಮಾಡಿದ್ದಾರೆ.

ಇನ್ನೂ ಸಾಕಷ್ಟು ಮಾಹಿತಿಯನ್ನು ಕಲೆ ಹಾಕಿರುವ ಅಧಿಕಾರಿಗಳು ನಿರಂತರ ಮೂರು ಗಂಟೆಗಳ ಕಾಲ ಸ್ಥಳ ಮಹಜರು ಮಾಡಿದ್ದಾರೆ.

ಹಿಜಬ್ ಧರಿಸಿದ ಮಹಿಳೆಯನ್ನು ಭಾರತದ ಪ್ರಧಾನಿಯನ್ನಾಗಿ ನೋಡಬಯಸುತ್ತೇನೆ: ಒವೈಸಿ

ನಾಲಾಯಕ್ ಪದ ಬಳಕೆ: ವಿಯಜೇಂದ್ರ ವಿರುದ್ಧ ಮರಾಠ ಸಮೂದಾಯದಿಂದ ಪ್ರತಿಭಟನೆ

ಕರ್ನಾಟಕದಲ್ಲಿ 18 ರಿಂದ 20 ಸೀಟ್ ಕಾಂಗ್ರೆಸ್ ಗೆಲ್ಲೋದು ಗೊತ್ತಾದ ಮೇಲೆ ಇಂತಹ ಸುಳ್ಳು ಹೇಳ್ತಾ ಹೋಗ್ತಿದ್ದಾರೆ: ಕೋನರೆಡ್ಡಿ

About The Author