ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಪತ್ನಿಗೆ ಸೇರಿದ ದುಬಾರಿ ಕಾರು ಕಳ್ಳತನ

National Political news: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಪತ್ನಿಯ ದುಬಾರಿ ಕಾರು ಕಳ್ಳತನವಾಗಿದೆ. ದೆಹಲಿಯಲ್ಲಿ ಈ ಘಟನೆ ನಡೆದಿದ್ದು, ಟೋಯೋಟಾ ಫಾರ್ಚೂನರ್ ಕಾರು ಕಳ್ಳತನ ಮಾಡಲಾಗಿದೆ. ಮಾರ್ಚ್ 19ರಂದು ಈ ಘಟನೆ ನಡೆದಿದೆ. ಕಾರು ಚಾಲಕ ಜೋಗಿಂದರ್, ಕಾರನ್ನು ಸರ್ವಿಸ್ ಮಾಡಿಸಿ, ದೆಹಲಿಯ ಗೋವಿಂದಪುರಿಯಲ್ಲಿರುವ ತಮ್ಮ ಮನೆಯಲ್ಲಿ ತಂದು ನಿಲ್ಲಿಸಿದ್ದರು. ಅವರು ಊಟ ಮಾಡಿ ಬರುವಷ್ಟರಲ್ಲಿ ಕಾರು ಕಳ್ಳತನವಾಗಿದೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದಾಗ, ಪೊಲೀಸರು ಸ್ಥಳದಲ್ಲಿದ್ದ ಸಿಸಿಟಿವಿಯನ್ನು ಚೆಕ್ ಮಾಡಿದ್ದಾರೆ. ಈ ವೇಳೆ ಕಳ್ಳರು … Continue reading ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಪತ್ನಿಗೆ ಸೇರಿದ ದುಬಾರಿ ಕಾರು ಕಳ್ಳತನ