ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಮನೆಯಿಂದ ದುಬಾರಿ ಮೊಬೈಲ್ ಕಳ್ಳತನ

Sports News: ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಮನೆಯಿಂದ ದುಬಾರಿ ಮೊಬೈಲ್ ಕಳ್ಳತನವಾಗಿದ್ದು, ಮೊಬೈಲ್ ಹುಡುಕಿಕೊಂಡುವಂತೆ ಗಂಗೂಲಿ ಪೊಲೀಸರ ಮೊರೆ ಹೋಗಿದ್ದಾರೆ. ಕಳ್ಳತನವಾದ ಮೊಬೈಲ್‌ನಲ್ಲಿ ಹಲವು ಮುಖ್ಯವಾದ ಡೇಟಾಗಳಿದ್ದು, ಅದನ್ನು ರಕ್ಷಿಸಬೇಕು ಎಂದು ಸೌರವ್ ಗಂಗೂಲಿ, ಪೊಲೀಸರಲ್ಲಿ ಮನವಿ ಮಾಡಿದ್ದು, ಠಾಕೂರ್ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇನ್ನು ಗಂಗೂಲಿಗೆ ಯಾರ ಮೇಲೆ ಅನುಮಾನವಿದೆ ಎಂದು ಕೇಳಿದಾಗ, ಅವರು, ನಾನು ಶನಿವಾರ ಬೆಳಿಗ್ಗೆ 11 ಗಂಟೆಗೆ ಕೊನೆಯದಾಗಿ ಆ ಮೊಬೈಲ್ ನೋಡಿದ್ದು, ಆ ವೇಳೆ … Continue reading ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಮನೆಯಿಂದ ದುಬಾರಿ ಮೊಬೈಲ್ ಕಳ್ಳತನ