state news
ದಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿ ಸರ್ಕಾರಿ ಆಸ್ಪತೆಯಲ್ಲಿ ಅಕ್ರಮವುಂದು ನಡೆದಿದೆ.ಅದೇನೆಂದರೆ ಅವಧಿ ಮುಗಿದ ಮಾತ್ರೆಗಳನ್ನ ಸರ್ಕಾರಿ ಅಸ್ಪತ್ರೆಯಲ್ಲಿ ಇಟ್ಟಿರುವುದು ಬೆಳಕಿಗೆ ಬಂದಿದೆ. ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮುಗಿದ ಇಂಜೆಕ್ಷನ್, ಮಾತ್ರೆಗಳು ಪತ್ತೆಯಾಗಿವೆ. ಲೋಕಾಯುಕ್ತ ತಂಡ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ವೇಳೆ ಅವಧಿ ಮುಗಿದ ಇಂಜೆಕ್ಷನ್ ಮತ್ತು ಮಾತ್ರೆಗಳು ಪತ್ತೆಯಾಗಿವೆ. ಈ ಬಗ್ಗೆ ಲೋಕಾಯುಕ್ತ ತಂಡ ಅಧಿಕಾರಿಗಳನ್ನು ಪ್ರಶ್ನೆ ಮಾಡಿದಾಗ, ವಿಲೇವಾರಿ ಮಾಡಲು ಇಟ್ಟಿರೋದಾಗಿ ತಿಳಿಸಿದ್ದಾರೆ. ಇದಕ್ಕೆ ಲೋಕಾಯುಕ್ತ ಅಧಿಕಾರಿಗಳು ನೋಂದಣಿ ಪುಸ್ತಕ ತೋರಿಸಿ ಎಂದಿದ್ದಕ್ಕೆ ಸಿಬ್ಬಂದಿ ಕಕ್ಕಾಬಿಕ್ಕಿಯಾಗಿದ್ದು, ಉತ್ತರಿಸಲು ತಡಯಿಸಿದ್ದಾರೆ ಇನ್ನ ಏನೆಲ್ಲ ಅಕ್ರಮಗಳು ನಡೆಯುತ್ತಿವೆ ಎಂಬುವ ಅನುಮಾನ ಕಾಡುತ್ತಿದೆ.
ಚಾಣಕ್ಯನ ಈ 5 ಮಾತನ್ನ ಜೀವನದಲ್ಲಿ ಅಳವಡಿಸಿಕೊಂಡರೆ, ನೆಮ್ಮದಿಯ ಜೀವನ ನಿಮ್ಮದಾಗುತ್ತದೆ..