ಸ್ಪೀಡ್ ರೈಲುಗಳಿಗೆ ಜಾನುವಾರುಗಳು ಬಲಿ : ಹಳಿಗಳ ಪಕ್ಕದಲ್ಲಿ ಬೇಲಿ ಹಾಕಲು ರೈಲ್ವೆ ಇಲಾಖೆ ಚಿಂತನೆ

ದೆಹಲಿ: ಎಕ್ಸ್ ಪ್ರೆಸ್ ರೈಲುಗಳಿಗೆ ಡಿಕ್ಕಿ ಹೊಡೆದು ದನಕರುಗಳು ಸಾವನ್ನಪ್ಪುತ್ತಿವೆ. ಈ ಹಿನ್ನೆಲೆ ಹಳಿಗಳ ಪಕ್ಕದಲ್ಲಿ ಬೇಲಿ ಹಾಕಲು ರೈಲ್ವೆ ಇಲಾಖೆ ಚಿಂತನೆ ನಡೆಸಿದೆ. ವರ್ಷದಿಂದ ವರ್ಷಕ್ಕೆ ಜಾನುವಾರಗಳ ಸಾವಿನ ಸಂಖ್ಯೆ ಹೆಚ್ಚುತ್ತಿರುವುದರಿಂದ ಇಲಾಖೆ ಬೇಲಿ ಹಾಕುವ ನಿರ್ಧಾರ ಮಾಡಿದೆ. ಏಪ್ರೀಲ್ ನಿಂದ ಇಲ್ಲಿಯವರೆಗೆ 2,650 ದನಗಳು ರೈಲಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿವೆ. ಐದಾರು ತಿಂಗಳುಗಳಲ್ಲಿ 1,000 ಕಿಮೀ ಉದ್ದಕ್ಕೂ ಕಾಂಪೌಂಡ್ ನಿರ್ಮಿಸಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಘೋಷಿಸಿದ್ದಾರೆ. RBI ಜೊತೆ ವ್ಯಾಪಕ ಮಾತುಕತೆ … Continue reading ಸ್ಪೀಡ್ ರೈಲುಗಳಿಗೆ ಜಾನುವಾರುಗಳು ಬಲಿ : ಹಳಿಗಳ ಪಕ್ಕದಲ್ಲಿ ಬೇಲಿ ಹಾಕಲು ರೈಲ್ವೆ ಇಲಾಖೆ ಚಿಂತನೆ