ಉದ್ಯೋಗ ಮೇಳದಲ್ಲಿ ಖಾಸಗಿ ಕಂಪೆನಿಯಿಂದ ಹಣ ವಸೂಲಿ: ಅರ್ಜಿಗಳಿಗೆ ಬೆಂಕಿ ಹಾಕಿ ಆಕ್ರೋಶ

Hassan News: ಹಾಸನ: ನಗರದ ಸರ್ಕಾರಿ ಕಲಾ ಕಾಲೇಜಿನಲ್ಲಿ ಇಂದು ಆಯೋಜಿಸಲಾಗಿದ್ದ ಉದ್ಯೋಗ ಮೇಳದಲ್ಲಿ ವಿದ್ಯಾರ್ಥಿಗಳಿಂದ ಖಾಸಗಿ ಕಂಪೆನಿಯೊಂದರಿಂದ ನೋಂದಾವಣಿ ಶುಲ್ಕದ ಹೆಸರಿನಲ್ಲಿ ಹಣ ವಸೂಲಿ ಮಾಡುತ್ತಿದ್ದ ಹಿನ್ನೆಲೆ ಉದ್ಯೋಗ ಆಕಾಂಕ್ಷಿಗಳು ಅರ್ಜಿಗಳಿಗೆ ಬೆಂಕಿ ಹಾಕಿ  ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರ ಮಧ್ಯಸ್ಥಿಕೆಯಲ್ಲಿ ಹಣ ವಾಪಸ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ  ಇಲಾಖೆ, ಕಲಾ ಕಾಲೇಜು  ಯುವ ಜನತೆಯ ಸಬಲೀಕರಣ,  ದಿಶಾ ಗ್ರೂಪ್ಸ್ ಎಂಬ ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ … Continue reading ಉದ್ಯೋಗ ಮೇಳದಲ್ಲಿ ಖಾಸಗಿ ಕಂಪೆನಿಯಿಂದ ಹಣ ವಸೂಲಿ: ಅರ್ಜಿಗಳಿಗೆ ಬೆಂಕಿ ಹಾಕಿ ಆಕ್ರೋಶ