Eye Donate: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ದಾನ: ದುಃಖದ ನಡುವೆ ಕುಟುಂಬಸ್ಥರ ಮಾನವೀಯತೆ..!

ಧಾರವಾಡ: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣುಗಳನ್ನು ಕುಟುಂಬಸ್ಥರು ದಾನ ಮಾಡಿ ಮಾನವೀಯತೆ ಮೆರೆದ ಘಟನೆ ಧಾರವಾಡದಲ್ಲಿ ನಡೆದಿದೆ. ಮಕ್ಕಳನ್ನು ಬೈಕಿನಲ್ಲಿ ಕೂರಿಸಿಕೊಂಡು ಮಾರುಕಟ್ಟೆಯಿಂದ‌ ಮನೆ ಕಡೆಗೆ ವಾಪಸ್ ಆಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ನಗರದ ಸಂಗೊಳ್ಳಿ ರಾಯಣ್ಣ ಬಡಾವಣೆಯ ನಿವಾಸಿ ಚೆನ್ನಬಸಪ್ಪ ಶಿವಪ್ಪ ಹುಲ್ಲಲ್ಲಿ (35) ಸಾವನ್ನಪ್ಪಿದ್ದರು. ಇವರ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದರು. ಮಕ್ಕಳನ್ನು ಬೈಕಿನಲ್ಲಿ ಕೂರಿಸಿಕೊಂಡು ಮಾರುಕಟ್ಟೆಯಿಂದ‌ ಮನೆ ಕಡೆಗೆ ವಾಪಸ್ ಆಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಧಾರವಾಡದಲ್ಲಿ ನಡೆದಿದೆ. ಘಟನೆಯಲ್ಲಿ … Continue reading Eye Donate: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ದಾನ: ದುಃಖದ ನಡುವೆ ಕುಟುಂಬಸ್ಥರ ಮಾನವೀಯತೆ..!