- Advertisement -
Tamilnadu News : ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಎಂಟು ಮಂದಿ ಸಾವನ್ನಪ್ಪಿ, ಅನೇಕ ಮಂದಿ ಗಾಯಗೊಂಡ ಘಟನೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದಿದೆ ಎನ್ನಲಾಗಿದೆ.
ಸ್ಫೋಟದ ತೀವ್ರತೆಗೆ ಸಮೀಪದ ಹೋಟೆಲ್ ಕಟ್ಟಡ ಕುಸಿದು ಉಳಿದ ನಾಲ್ಕು ಕಟ್ಟಡಗಳಿಗೆ ಭಾಗಶಃ ಹಾನಿಯಾಗಿದ್ದು, ಹಲವರು ಸಿಲುಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳದಲ್ಲಿ ರಕ್ಷಣಾಕಾರ್ಯ ಮುಂದುವರೆದಿದ್ದು ಗಾಯಗೊಂಡವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನೂ ಹಲವಾರು ಕಟ್ಟಡದ ಅಡಿಯಲ್ಲಿ ಸಿಲುಕಿರುವ ಕುರಿತು ಶಂಕೆ ವ್ಯಕ್ತವಾಗಿದೆ.
Love story:ಪ್ರೀತಿಸಿದ ಯುವತಿಯನ್ನು ಬೆತ್ತಲೆಗೊಳಿಸಿದ ಪ್ರಿಯಕರನ ಪೋಷಕರು
Crocodile : ಕೃಷ್ಣಾ ನದಿ ತೀರದಲ್ಲಿ ಮೊಸಳೆಗಳ ದಂಡು : ಆತಂಕದಲ್ಲಿ ಸ್ಥಳೀಯರು
- Advertisement -