ಅಧ್ಯಾಪಕರ ವಿನಿಮಯ ಧಾರವಾಡದ IIT ಮತ್ತು ಜರ್ಮನ್ ಅಕಾಡೆಮಿಕ್ ಎಕ್ಸ್‌ಚೇಂಜ್ ಸರ್ವಿಸ್ ನಡುವೆ ಒಡಂಬಡಿಕೆ

Dharwad News: ಧಾರವಾಡ: ಸಂಶೋಧನಾ ಸಂಸ್ಥೆಗಳ ನಡುವೆ ಸಹಯೋಗವನ್ನು ಬೆಳೆಸಲು ಧಾರವಾಡದ ಐಐಟಿ ಮತ್ತು ಜರ್ಮನ್ ಅಕಾಡೆಮಿಕ್ ಎಕ್ಸ್‌ಚೇಂಜ್ ಸರ್ವಿಸ್ ನಡುವೆ ಒಡಂಬಡಿಕೆಗೆ ಶುಕ್ರವಾರ ಸಹಿ ಹಾಕಲಾಯಿತು. ದೆಹಲಿಯಲ್ಲಿರುವ ಜರ್ಮನಿಯ ರಾಯಭಾರಿ ಕಚೇರಿಯಲ್ಲಿ ಈ ಒಡಂಬಡಿಕೆಗೆ ಸಹಿ ಹಾಕಲಾಯಿತು. ಈ ಸಂದರ್ಭದಲ್ಲಿ ಐಐಟಿ ನಿರ್ದೇಶಕ ಪ್ರೊ. ವೆಂಕಪ್ಪಯ್ಯ ದೇಸಾಯಿ ಮತ್ತು DAAD ಉಪ-ಪ್ರಧಾನ ಕಾರ್ಯದರ್ಶಿ ಡಾ.ಮೈಕೆಲ್ ಹಾರ್ಮ್ಸ್ ಇದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರೊ. ವೆಂಕಪ್ಪಯ್ಯ ದೇಸಾಯಿ, ಒಡಂಬಡಿಕೆಯ ಅಡಿಯಲ್ಲಿ ಸಂಶೋಧನೆ ಮತ್ತು ಉಪನ್ಯಾಸ ಚಟುವಟಿಕೆಗಳಿಗಾಗಿ ಅಧ್ಯಾಪಕರ … Continue reading ಅಧ್ಯಾಪಕರ ವಿನಿಮಯ ಧಾರವಾಡದ IIT ಮತ್ತು ಜರ್ಮನ್ ಅಕಾಡೆಮಿಕ್ ಎಕ್ಸ್‌ಚೇಂಜ್ ಸರ್ವಿಸ್ ನಡುವೆ ಒಡಂಬಡಿಕೆ