DKS: ಸುಧಾಕರ್ ವಿರುದ್ಧ ಸುಳ್ಳು ಕೇಸ್ ದಾಖಲು, ರಾಜೀನಾಮೆ ಅಗತ್ಯವಿಲ್ಲ:ಡಿಕೆಶಿ

ಬೆಂಗಳೂರು: ಸಚಿವ ಸುಧಾಕರ್ ವಿರುದ್ಧ ದಾಖಲಾಗಿರುವ ದೂರು ಸಿವಿಲ್ ಪ್ರಕರಣ. ಧಮಕಿಗೂ ಪಿಸಿಆರ್ ದೂರಿಗೂ ಬಹಳ ವ್ಯತ್ಯಾಸವಿದೆ. ಈ ವಿಚಾರವಾಗಿ ನಾನು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಇದೊಂದು ಸುಳ್ಳು ಕೇಸ್ ಎಂದು ತಿಳಿದು ಬಂದಿದೆ. ಹೀಗಾಗಿ ಸುಧಾಕರ್ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್ ಅವರು ಹೇಳಿದ್ದಿಷ್ಟು; ಬಿಜೆಪಿ ಏನಾದರೂ ಕುತಂತ್ರ ಮಾಡಲಿ. ಡಿ. ಸುಧಾಕರ್ ಅವರದು ಸಿವಿಲ್ ಪ್ರಕರಣವಾಗಿದೆ. ಪಕ್ಷದ ಅಧ್ಯಕ್ಷನಾಗಿ … Continue reading DKS: ಸುಧಾಕರ್ ವಿರುದ್ಧ ಸುಳ್ಳು ಕೇಸ್ ದಾಖಲು, ರಾಜೀನಾಮೆ ಅಗತ್ಯವಿಲ್ಲ:ಡಿಕೆಶಿ