Wednesday, April 16, 2025

Latest Posts

Fake Record : ನಕಲಿ ದಾಖಲೆ ಸಿದ್ದಪಡಿಸುತ್ತಿದ್ದ ಜಾಲ ಬೇಧಿಸಿದ ಪೊಲೀಸರು

- Advertisement -

Puttur News: ಪುತ್ತೂರು: ಗ್ರಾಮ ಪಂಚಾಯಿತಿ ಹಾಗೂ ನಗರ ಸಭೆಯ ನಕಲಿ ಸೀಲು ಹಾಗೂ ಸಹಿ ಬಳಸಿ ದಾಖಲೆ ಸಿದ್ಧಪಡಿಸುತ್ತಿದ್ದ ಜಾಲವನ್ನು ಸಾರ್ವಜನಿಕರ ದೂರಿನ ಮೇರೆಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಪತ್ತೆ ಹಚ್ಚಿದ್ದಾರೆ.

ಕೊಡಿಪ್ಪಾಡಿ ನಿವಾಸಿ ವಿಶ್ವನಾಥ ದಂಧೆ ನಡೆಸುತ್ತಿದ್ದ ವ್ಯಕ್ತಿ. ನಗರ ಸಭೆ ನಿರಾಕ್ಷೇಪಣಾ ಪತ್ರ, ತೆರಿಗೆ ರಶೀದಿ, ಪುತ್ತೂರು ಎಲ್ಲಾ ಪಂಚಾಯಿತಿ ಕಡಬ, ಸುಳ್ಯ, ಬಂಟ್ವಾಳ ತಾಲೂಕಿನ ಕೆಲವು ಗ್ರಾಮ ಪಂಚಾಯಿತಿಗಳ ನಕಲಿ ದಾಖಲೆಗಳನ್ನು ಸಿದ್ದಪಡಿಸಲಾಗುತ್ತಿತ್ತು ಎನ್ನಲಾಗಿದೆ.

ಪುತ್ತೂರು ಉಪ್ಪಿನಂಡಿ ರಸ್ತೆಯ ಪಡೀಲು ಎಂ. ಎಸ್. ಕಾಂಪ್ಲೆಕ್ಸ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಬಿಬಿ ಇಲ್ಲೆಕ್ಟ್ರಿಕ್ ಮತ್ತು ಪ್ಲಂಬಿಂಗ್ ನಲ್ಲಿ ನಕಲಿ ದಾಖಲೆಗಳನ್ನು ಸಿದ್ದ ಪಡಿಸುತ್ತಿದ್ದ ಬಗ್ಗೆ ಸಾರ್ವಜನಿಕರ ದೂರಿನ ಹಿನ್ನೆಲೆ ದಾಳಿ ನಡೆದಿದೆ. ಈ ಸಂದರ್ಭ ಪೌರಾಯುಕ್ತ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ ಸೀಲುಗಳು ಪತ್ತೆಯಾಗಿದ್ದು ಕಂಡುಬಂದಿದೆ.

Koragajja : ಕೊರಗಜ್ಜನ ಗುಡಿಗೆ ಬೆಂಕಿ ಇಟ್ಟ ದುಷ್ಕರ್ಮಿಗಳು

Thunder : ಮಂಗಳೂರು : ಸಿಡಿಲು ಬಡಿದು ಅಂಗಡಿ ಧ್ವಂಸ

Alcohol lovers : ಉಚಿತ ಮದ್ಯ ಕೊಡಿ ಇಲ್ಲ ಮದ್ಯ ಬ್ಯಾನ್ ಮಾಡಿ…! ಮದ್ಯಪ್ರಿಯರ ವಿಭಿನ್ನ ಪ್ರತಿಭಟನೆ..!

- Advertisement -

Latest Posts

Don't Miss