ಟೆರರಿಸ್ಟ್‌, ಕಲ್ಲು ತೂರಾಟ ಮಾಡುವವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗವಿಲ್ಲ: ಅಮಿತ್ ಶಾ

National Political News: ಯಾರ್ಯಾರು ಭಯೋತ್ಪಾದಕ ಕೆಲಸಗಳನ್ನು ಮಾಡುತ್ತಾರೋ, ಮತ್ತು ಕಲ್ಲು ತೂರಾಟದಂಥ ಸಮಾಜಘಾತಕ ಕೆಲಸಗಳನ್ನು ಮಾಡುತ್ತಾರೋ, ಅವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಹೇಳಿದ್ದಾರೆ. ಜಮ್ಮು-ಕಾಶ್ಮೀರವನ್ನು ಮತ್ತಷ್ಟು ಪ್ರಬಲಗೊಳಿಸಬೇಕು ಎಂಬ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಜಮ್ಮು ಕಾಶ್ಮೀರದಲ್ಲಿ ಹೆಚ್ಚಿನ ಮಂದಿ ಭಯೋತ್ಪಾದಕರು, ಕಲ್ಲು ತೂರಾಟ ನಡೆಸುವವರು ಇದ್ದಿ, ಇಂಥವರಿಗೆ ಬುದ್ಧಿ ಕಲಿಸುವ ನಿಟ್ಟಿನಲ್ಲಿ, ಈ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ ಎಂದು ಅಮಿತ್ ಶಾ ಹೇಳಿದ್ದಾರೆ. ಇಂಥ ಕೆಲಸ … Continue reading ಟೆರರಿಸ್ಟ್‌, ಕಲ್ಲು ತೂರಾಟ ಮಾಡುವವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗವಿಲ್ಲ: ಅಮಿತ್ ಶಾ