ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆಗೆ ಶರಣಾದ ವೈಧ್ಯೆ ಗೀತಾ..!
ಗದಗ: ಇಲ್ಲಿಯ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ (ಆರ್‌ಬಿಎಸ್‌ಕೆ)ದ ವೈದ್ಯಾಧಿಕಾರಿಯಾಗಿದ್ದ ಡಾ. ಗೀತಾ ಅವರು ತಾಲೂಕಿನ ಹುಲಕೋಟಿಯ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ. ಡಾ.ಗೀತಾ ಎಂಬಿಬಿಎಸ್ ಓದಿದ್ದರೆ, ಪತಿ ಡಾ. ಕುಶಾಲ್ ಕೋರಿ ಬಿಎಎಂಎಸ್ ವೈದ್ಯರಾಗಿದ್ದು, ತಾಲೂಕಿನ ಕೋಟುಮಚಗಿ ಗ್ರಾಮದಲ್ಲಿ ಆಯುಷ್ ವೈದ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಡಾ. ಗೀತಾ ಹಾಗೂ ಡಾ. ಕುಶಾಲ್ ಇಬ್ಬರೂ ಸ್ನೇಹಿತರು. ಇಬ್ಬರೂ ಪರಸ್ಪರ ಪ್ರೀತಿಸಿ ಬಳಿಕ ಮದುವೆಯಾಗಿದ್ದಾರೆ. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. … Continue reading ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆಗೆ ಶರಣಾದ ವೈಧ್ಯೆ ಗೀತಾ..!
Copy and paste this URL into your WordPress site to embed
Copy and paste this code into your site to embed