ಬಾಲಕಿಯ ವಿದ್ಯಾಭ್ಯಾಸಕ್ಕೆ ನೆರವಾದ ಖ್ಯಾತ ಕ್ರಿಕೇಟಿಗ ಕೆ.ಎಲ್.ರಾಹುಲ್

Dharwad News: ಧಾರವಾಡ: ಆ ಕುಟುಂಬ ಸುಡುಗಾಡು ಸಿದ್ದರ ಕುಟುಂಬ. ಅಲೇಮಾರಿ ಜೀವನ ನಡೆಸಿಕೊಂಡು ಬದುಕು ನಡೆಸೋದು ಅವರ ವೃತ್ತಿ. ಆದ್ರೆ ಇಂತಹ ಬಡ‌ಕುಟುಂಬದಲ್ಲಿ ಜನಿಸಿದ ವಿದ್ಯಾರ್ಥಿನಿಗೆ ಭವಿಷ್ಯದಲ್ಲಿ ಡಾಕ್ಟರ್ ಆಗಬೇಕೆಂಬ‌ ಆಸೆಗೆ ಇದೀಗ ಸಾಕಾರ ಆಗುತ್ತಿದೆ. ಖ್ಯಾತ ಕ್ರಿಕೇಟರ್ ಒಬ್ಬರು ಬಿಜೆಪಿ ಮುಖಂಡನ ಸಂಪರ್ಕದಿಂದ,  ಈ  ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಸಹಾಯ ಹಸ್ತ ಚಾಚಿದ್ದಾರೆ.‌ ಧಾರವಾಡದ‌ ಸಿದ್ದೇಶ್ವರ ಕಾಲೋನಿಯಲ್ಲಿ ವಾಸವಾಗಿರುವ, ಹನುಮಂತಪ್ಪಾ ಹಾಗೂ ಸುಮಿತ್ರಾ ದಂಪತಿಯ‌ ಮಗಳು ಸೃಷ್ಟಿಗೆ‌ ಭವಿಷ್ಯದಲ್ಲಿ ಡಾಕ್ಟರ್ ಆಗುವ ಕನಸು ಇದೆ. ಆದ್ರೆ … Continue reading ಬಾಲಕಿಯ ವಿದ್ಯಾಭ್ಯಾಸಕ್ಕೆ ನೆರವಾದ ಖ್ಯಾತ ಕ್ರಿಕೇಟಿಗ ಕೆ.ಎಲ್.ರಾಹುಲ್