ಖ್ಯಾತ ಗಾಯಕಿ ಮಂಗ್ಲಿ ಕಾರು ಅಪಘಾತ

Movie News: ಖ್ಯಾತ ಗಾಯಕಿ ಮಂಗ್ಲಿ ಕಾರು ಅಪಘಾತಕ್ಕೀಡಾಗಿದ್ದು, ಯಾವುದೇ ಪ್ರಾಣಾಪಾಯವಾಗಲೇ, ಮಂಗ್ಲಿ ಪಾಾರಾಗಿದ್ದಾರೆ. ರಂಗಾರೆಡ್ಡಿ ಜಿಲ್ಲೆಯ ನಂದಿಗ್ರಾಮದಲ್ಲಿ ನಡೆದ ಆಧ್ಯಾತ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಂಗ್ಲಿ, ಆ ಕಾರ್ಯಕ್ರಮವನ್ನು ಮುಗಿಸಿ ಬರುವಾಗ, ಶಂಶಾಬಾದ್ ಬಳಿ ಕಾರು ಅಪಘಾತಕ್ಕೀಡಾಗಿದೆ. ಆದರೆ ಯಾವುದೇ ತೊಂದರೆಯಾಗಲಿಲ್ಲ.

ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಹೆದ್ದಾರಿಯಲ್ಲಿ ಅಪಘಾತವಾಗಿದ್ದು, ಚಿಕಿತ್ಸೆ ಪಡೆದಿದ್ದಾರೆಂದು ಮಂಗ್ಲಿ ಸಂಬಂಧಿಕರು ಟ್ವೀಟ್ ಮಾಡಿ ತಿಳಿಸಿದ್ದಾರೆ.

ದರ್ಶನ್ ನಟನೆಯ ರಾಬರ್ಟ್ ಸಿನಿಮಾದ ಕಾರ್ಯಕ್ರಮದಲ್ಲಿ ತೆಲುಗು ವರ್ಷನ್ ಹಾಡು ಹಾಡಿದ ಮಂಗ್ಲಿ, ಕನ್ನಡಿಗರಿಗೆ ಅಚ್ಚುಮೆಚ್ಚಾಗಿದ್ದರು. ಇದಾದ ಬಳಿಕ ಹಾಡು ಕೇಳಿಯೇ ಜನ, ಇದನ್ನು ಹಾಡಿದ್ದು ಮಂಗ್‌ಲಿ ಅಂತಾ ಅವರ ಕಂಠವನ್ನ ಗುರುತಿಸೋಕ್ಕೆ ಶುರು ಮಾಡಿದ್ದರು. ಇದೀಗ ಮಂಗ್ಲಿ, ಸಾಲು ಸಾಲು ಕಾರ್ಯಕ್ರಮಗಳನ್ನು ನೀಡುತ್ತಿದ್ದಾರೆ. ಸಿನಿಮಾದಲ್ಲಿ ಹಾಡಲು ರಾಶಿ ರಾಶಿ ಅವಕಾಶಗಳು ಸಿಕ್ಕಿದೆ.

ಕೇಂದ್ರ ಗೃಹಸಚಿವ ಅಮಿತ್‌ಷಾರನ್ನು ಭೇಟಿಯಾದ ಗೌಡರ ಕುಟುಂಬ

ಅಸಮಾಧಾನ ಎರಡು ಮೂರು ದಿನಗಳಲ್ಲಿ ಶಮಮಗೊಳ್ಳುತ್ತದೆ: ಬಿ.ಎಸ್.ಯಡಿಯೂರಪ್ಪ

ಚುನಾವಣೆ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಧಾರವಾಡ ಜಿಲ್ಲಾಧಿಕಾರಿ

About The Author