ಖ್ಯಾತ ಗಾಯಕಿ ಮಂಗ್ಲಿ ಕಾರು ಅಪಘಾತ

Movie News: ಖ್ಯಾತ ಗಾಯಕಿ ಮಂಗ್ಲಿ ಕಾರು ಅಪಘಾತಕ್ಕೀಡಾಗಿದ್ದು, ಯಾವುದೇ ಪ್ರಾಣಾಪಾಯವಾಗಲೇ, ಮಂಗ್ಲಿ ಪಾಾರಾಗಿದ್ದಾರೆ. ರಂಗಾರೆಡ್ಡಿ ಜಿಲ್ಲೆಯ ನಂದಿಗ್ರಾಮದಲ್ಲಿ ನಡೆದ ಆಧ್ಯಾತ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಂಗ್ಲಿ, ಆ ಕಾರ್ಯಕ್ರಮವನ್ನು ಮುಗಿಸಿ ಬರುವಾಗ, ಶಂಶಾಬಾದ್ ಬಳಿ ಕಾರು ಅಪಘಾತಕ್ಕೀಡಾಗಿದೆ. ಆದರೆ ಯಾವುದೇ ತೊಂದರೆಯಾಗಲಿಲ್ಲ. ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಹೆದ್ದಾರಿಯಲ್ಲಿ ಅಪಘಾತವಾಗಿದ್ದು, ಚಿಕಿತ್ಸೆ ಪಡೆದಿದ್ದಾರೆಂದು ಮಂಗ್ಲಿ ಸಂಬಂಧಿಕರು ಟ್ವೀಟ್ ಮಾಡಿ ತಿಳಿಸಿದ್ದಾರೆ. ದರ್ಶನ್ ನಟನೆಯ ರಾಬರ್ಟ್ ಸಿನಿಮಾದ ಕಾರ್ಯಕ್ರಮದಲ್ಲಿ ತೆಲುಗು ವರ್ಷನ್ ಹಾಡು ಹಾಡಿದ ಮಂಗ್ಲಿ, ಕನ್ನಡಿಗರಿಗೆ ಅಚ್ಚುಮೆಚ್ಚಾಗಿದ್ದರು. … Continue reading ಖ್ಯಾತ ಗಾಯಕಿ ಮಂಗ್ಲಿ ಕಾರು ಅಪಘಾತ