ನವೀನ್ ಶಂಕರ್ ಅಭಿನಯದ “ಕ್ಷೇತ್ರಪತಿ” ಚಿತ್ರದ ಟೀಸರ್ ಗೆ ಅಭಿಮಾನಿಗಳು ಫಿದಾ

Movie News: “ಗುಲ್ಟು” ಚಿತ್ರದ ಮೂಲಕ ಜನಪ್ರಿಯರಾಗಿ, “ಹೊಂದಿಸಿ ಬರೆಯಿರಿ”, “ಹೊಯ್ಸಳ” ಚಿತ್ರಗಳ ಮೂಲಕ ಅಪಾರ ಜನಮನ್ನಣೆ ಪಡೆದಿರುವ ನಟ ನವೀನ್ ಶಂಕರ್. ಪ್ರಸ್ತುತ ನವೀನ್ ಶಂಕರ್ “ಕ್ಷೇತ್ರಪತಿ” ಚಿತ್ರದಲ್ಲೂ ನಾಯಕರಾಗಿ ನಟಿಸಿದ್ದು, ಈ ಚಿತ್ರದ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಈ ಚಿತ್ರದ ನವೀನ್ ಶಂಕರ್ ಅವರ ಲುಕ್ ಗೆ ಹಾಗೂ ಟೀಸರ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಆಶ್ರಗ ಕ್ರಿಯೇಷನ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. “ಕ್ಷೇತ್ರಪತಿ” ಪೊಲಿಟಿಕಲ್ ಡ್ರಾಮ ಕಥಾಹಂದರ ಹೊಂದಿದೆ. … Continue reading ನವೀನ್ ಶಂಕರ್ ಅಭಿನಯದ “ಕ್ಷೇತ್ರಪತಿ” ಚಿತ್ರದ ಟೀಸರ್ ಗೆ ಅಭಿಮಾನಿಗಳು ಫಿದಾ