ಆರ್‌ಸಿಬಿಯನ್ನು ಅಣಕಿಸಿದ್ದಕ್ಕೆ ನಟಿಗೆ ಖಡಕ್ ರಿಪ್ಲೈ ಕೊಟ್ಟ ಫ್ಯಾನ್ಸ್..

Movie News: ಕನ್ನಡ, ತೆಲುಗು, ತಮಿಳು ಭಾಷೆಯಲ್ಲಿ ನಟಿಸಿರುವ ನಟಿ ಕಸ್ತೂರಿ ಶಂಕರ್, ಆರ್‌ಸಿಬಿಯನ್ನು ಟ್ರೋಲ್ ಮಾಡಿದ್ದಾರೆ. ಇದಕ್ಕೆ ಆರ್‌ಸಿಬಿ ಫ್ಯಾನ್ಸ್ ಕೂಡ ಚೆನ್ನಾಗಿ ರಿಪ್ಲೈ ಕೊಟ್ಟಿದ್ದಾರೆ. ಮೊನ್ನೆ ಚೆನ್ನೈ ಮತ್ತು ಆರ್‌ಸಿಬಿ ಮಧ್ಯೆ ನಡೆದ ಮ್ಯಾಚ್‌ನಲ್ಲಿ ಚೆನ್ನೈ ಸೋಲೊಪ್ಪಿಕೊಂಡಿತ್ತು. ಈ ಕಾರಣಕ್ಕಾಗಿ ಚೆನ್ನೈ ಆಟಗಾರ ತುಷಾರ್ ದೇಶಪಾಂಡೆ ಉರಿದುಕೊಂಡು, ಆರ್‌ಸಿಬಿ ಸೋಲುವುದನ್ನೇ ಕಾದು, ಆರ್‌ಸಿಬಿ ವಿರುದ್ಧ ಪೋಸ್ಟ್ ಹಾಕಿದ್ದ. ಇದೇ ಪೋಸ್ಟನ್ನು ಕಸ್ತೂರಿ ಶಂಕರ್ ಶೆರ್ ಮಾಡಿದ್ದಾರೆ. ಈ ಪೋಸ್ಟ್‌ನಲ್ಲಿ ಬೆಂಗಳೂರು ದಂಡು ಎಂಬ ಬೋರ್ಡ್ … Continue reading ಆರ್‌ಸಿಬಿಯನ್ನು ಅಣಕಿಸಿದ್ದಕ್ಕೆ ನಟಿಗೆ ಖಡಕ್ ರಿಪ್ಲೈ ಕೊಟ್ಟ ಫ್ಯಾನ್ಸ್..