ಎಸ್.ಎನ್.ನಾರಾಯಣಸ್ವಾಮಿ ಸಚಿವರಾಗಬೇಕು ಎಂದು ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳು..

ಕೋಲಾರ: ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿಯವರನ್ನು ಮಂತ್ರಿ ಮಾಡಬೇಕೆಂದು, ಅವರ ಅಭಿಮಾನಿಗಳು ರಕ್ತದಲ್ಲಿ ಪತ್ರ ಬರೆದಿದ್ದಾರೆ. 10ಕ್ಕೂ ಹೆಚ್ಚು ಎಸ್.ಎನ್.ನಾರಾಯಣಸ್ವಾಮಿ ಅಭಿಮಾನಿಗಳು ತಮ್ಮ ರಕ್ತವನ್ನು ಸಂಗ್ರಹಿಸಿ, ಅದರಿಂದ ನಾರಾಯಣಸ್ವಾಮಿಯವರಿಗೆ ಈ ಬಾರಿ ಸಚಿವ ಸ್ಥಾನ ನೀಡಲೇಬೇಕೆಂದು, ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಎಸ್.ಎನ್ ನಾರಾಯಣಸ್ವಾಮಿ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹಾಗಾಗಿ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಎಸ್ಎನ್ ನಾರಾಯಣಸ್ವಾಮಿಗೆ, ಜಿಲ್ಲೆಯ ಅಭಿವೃದ್ಧಿ ಮಾಡುವ ಅವಕಾಶವಾಗಿ ಸಚಿವ ಸ್ಥಾನ ಕೊಡಬೇಕೆಂದು ಒತ್ತಾಯಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಮಲ್ಲಿಕಾರ್ಜುನ … Continue reading ಎಸ್.ಎನ್.ನಾರಾಯಣಸ್ವಾಮಿ ಸಚಿವರಾಗಬೇಕು ಎಂದು ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳು..