ಜಿಲ್ಲಾಧಿಕಾರಿ ಎಸ್.ಅಶ್ವತಿ ರವರಿಗೆ ಬೀಳ್ಕೊಡುಗೆ ಸಮಾರಂಭ..

ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳ ವತಿಯಿಂದ ನಿಕಟಪೂರ್ವ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ನೂತನ ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರಿಗೆ ಸ್ವಾಗತ ಕಾರ್ಯಕ್ರಮವು ನೆರವೇರಿಸಲಾಯಿತು. ಮಂಡ್ಯ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿರುವುದು ಬಹಳ ಸಂತಸ ತಂದಿದೆ. ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ  ನನ್ನ ಅವಧಿಯಲ್ಲಿ ಜಿಲ್ಲಾಡಳಿತ ಹಾಗೂ ಎಲ್ಲಾ ಅಧಿಕಾರಿಗಳು ಸಹ ಬಹಳ ಉತ್ತಮವಾಗಿ ಸಹಕರಿಸಿದಿರ ತಮ್ಮೆಲ್ಲರಿಗೂ ಧನ್ಯವಾದಗಳು ತಿಳಿಸುತ್ತೇನೆ ಎಂದು ನಿಕಟಪೂರ್ವ … Continue reading ಜಿಲ್ಲಾಧಿಕಾರಿ ಎಸ್.ಅಶ್ವತಿ ರವರಿಗೆ ಬೀಳ್ಕೊಡುಗೆ ಸಮಾರಂಭ..