Monday, April 21, 2025

Latest Posts

ಮೈಸೂರು ರೈಲ್ವೆ ನಿಲ್ದಾಣದಿಂದ ಶ್ರೀ ರಾಮ ಭಕ್ತರ ಬೀಳ್ಕೊಡುಗೆ

- Advertisement -

Bengaluru News: ಬೆಂಗಳೂರು: ಮೈಸೂರು ರೈಲ್ವೆ ನಿಲ್ದಾಣದಿಂದ ಇಂದು ವಿಶೇಷ ರೈಲಿನಲ್ಲಿ ಅಯೋಧ್ಯೆಗೆ ಹೊರಟ ಶ್ರೀ ರಾಮ ಭಕ್ತರನ್ನು ಬೀಳ್ಕೊಡಲಾಯಿತು.

ಈ ವಿಶೇಷ ರೈಲಿಗೆ ರಾಮಲಲಾ ಮೂರ್ತಿಯ ಶಿಲ್ಪಿ ಅರುಣ್ ಯೋಗಿರಾಜ್ ರವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಅಯೋಧ್ಯೆ ಶ್ರೀ ರಾಮ ಮಂದಿರ ದರ್ಶನ ಅಭಿಯಾನದ ರಾಜ್ಯ ಸಂಚಾಲಕ ಸಿದ್ದರಾಜು. ರಾಜ್ಯ ಸಹ ಸಂಚಾಲಕ ಜಗದೀಶ್ ಹೀರೆಮನಿ, ನಗರ ಜಿಲ್ಲಾ ಅಧ್ಯಕ್ಷ ನಾಗೇಂದ್ರ, ಮೈ.ವಿ ರವಿಶಂಕರ್ ಹಾಗೂ ಮುಖಂಡರು ರಾಮ ಭಕ್ತರ ಪ್ರಯಾಣಕ್ಕೆ ಶುಭ ಕೋರಿದರು.

ಬಿಜೆಪಿಯವರು 28 ಕ್ಕೆ 28ನ್ನೂ ಗೆಲ್ಲುತ್ತೇವೆ ಎಂದು ಸುಳ್ಳು ಹೇಳುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಮೋದಿ ಸಾಹೇಬರು ಟಿವಿಯಲ್ಲಿ ಬರಲಾರದೆ ಒಂದು ವೋಟ್ ಕೇಳಿ: ಪ್ರಧಾನಿಗೆ ಲಾಡ್ ಸವಾಲ್

ನಟ ಜಗ್ಗೇಶ್ ನಿಂದನೆಗೆ ವರ್ತೂರು ಸಂತೋಷ್ ಹೇಳಿದ್ದೇನು..?

- Advertisement -

Latest Posts

Don't Miss