Tuesday, August 5, 2025

Latest Posts

ವಾಣಿಜ್ಯನಗರಿಯಲ್ಲಿ 21ದಿನದ ಗಣಪತಿಗೆ ವಿದಾಯ: ಸಂಭ್ರಮಿಸಿದ ಯುವಕರು..!

- Advertisement -

Hubballi News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಗಣೇಶೋತ್ಸವ ಅಂದರೆ ನಿಜಕ್ಕೂ ಅದೊಂದು ದೊಡ್ಡ ಸಂಭ್ರಮವೇ ಸರಿ. ಹನ್ನೊಂದು ದಿನದ ಗಣಪತಿ ವಿಸರ್ಜನೆ ಸಂಭ್ರಮದ ಜೊತೆಗೆ ಹುಬ್ಬಳ್ಳಿಯ ಜನರು 21ನೇ ದಿನದ ಗಣಪತಿಯನ್ನು ಅದ್ದೂರಿಯಾಗಿ ವಿಸರ್ಜನೆ ಮಾಡುವ ಮೂಲಕ ಮತ್ತೊಮ್ಮೆ ಸಂಭ್ರಮಿಸಿದ್ದಾರೆ.

ಹೌದು.. ಹುಬ್ಬಳ್ಳಿಯ ಮಡಿವಾಳನಗರ ಓಣಿಯ ಗಣಪತಿಯನ್ನು ಡಿಜೆ ಸದ್ದಿನೊಂದಿಗೆ ಅದ್ದೂರಿಯಾಗಿ ಮೆರವಣಿಗೆ ಮಾಡುವ ಮೂಲಕ ಗ್ಲಾಸ್ ಹೌಸ್ ಹತ್ತಿರದ ಬಾವಿಯಲ್ಲಿ ವಿಸರ್ಜನೆ ಮಾಡಿದ್ದಾರೆ.

ಇನ್ನೂ 21 ದಿನಗಳ ಕಾಲ ವಿಶೇಷ ಪೂಜೆ ಸಲ್ಲಿಸಿ ಅದ್ದೂರಿಯಾಗಿ ಮೆರವಣಿಗೆ ಮಾಡುವ ಮೂಲಕ ವಿದಾಯ ಹೇಳಿದ್ದಾರೆ. ಸಾವಿರಾರು ಯುವಕರು ಮೆರವಣಿಗೆಯಲ್ಲಿ ಭಾಗವಹಿಸಿ ಸಂಭ್ರಮಿಸಿದರು. ಈ ನಿಟ್ಟಿನಲ್ಲಿ ಪೊಲೀಸ್ ಕಮೀಷನರೇಟ್ ನಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು.

ಮಾಜಿ ಸಚಿವ ಹೆಚ್.ಡಿ.ರೇವಣ್ಣ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು, ನಾಯಕರಿಂದ ಪ್ರೊಟೆಸ್ಟ್

ಹಾಸನ ಜಿಲ್ಲೆಯ 7 ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಕರವೇ ಒತ್ತಾಯ

ಪೊಲೀಸಪ್ಪನಿಗೆ ನಿವೇಶನ ಕೊಡಿಸುವುದಾಗಿ ನಂಬಿಸಿ ಅಪರಿಚಿತನೊಬ್ಬ 14.38 ಲಕ್ಷ ವಂಚನೆ

- Advertisement -

Latest Posts

Don't Miss