ವಾಣಿಜ್ಯನಗರಿಯಲ್ಲಿ 21ದಿನದ ಗಣಪತಿಗೆ ವಿದಾಯ: ಸಂಭ್ರಮಿಸಿದ ಯುವಕರು..!

Hubballi News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಗಣೇಶೋತ್ಸವ ಅಂದರೆ ನಿಜಕ್ಕೂ ಅದೊಂದು ದೊಡ್ಡ ಸಂಭ್ರಮವೇ ಸರಿ. ಹನ್ನೊಂದು ದಿನದ ಗಣಪತಿ ವಿಸರ್ಜನೆ ಸಂಭ್ರಮದ ಜೊತೆಗೆ ಹುಬ್ಬಳ್ಳಿಯ ಜನರು 21ನೇ ದಿನದ ಗಣಪತಿಯನ್ನು ಅದ್ದೂರಿಯಾಗಿ ವಿಸರ್ಜನೆ ಮಾಡುವ ಮೂಲಕ ಮತ್ತೊಮ್ಮೆ ಸಂಭ್ರಮಿಸಿದ್ದಾರೆ. ಹೌದು.. ಹುಬ್ಬಳ್ಳಿಯ ಮಡಿವಾಳನಗರ ಓಣಿಯ ಗಣಪತಿಯನ್ನು ಡಿಜೆ ಸದ್ದಿನೊಂದಿಗೆ ಅದ್ದೂರಿಯಾಗಿ ಮೆರವಣಿಗೆ ಮಾಡುವ ಮೂಲಕ ಗ್ಲಾಸ್ ಹೌಸ್ ಹತ್ತಿರದ ಬಾವಿಯಲ್ಲಿ ವಿಸರ್ಜನೆ ಮಾಡಿದ್ದಾರೆ. ಇನ್ನೂ 21 ದಿನಗಳ ಕಾಲ ವಿಶೇಷ ಪೂಜೆ ಸಲ್ಲಿಸಿ ಅದ್ದೂರಿಯಾಗಿ ಮೆರವಣಿಗೆ … Continue reading ವಾಣಿಜ್ಯನಗರಿಯಲ್ಲಿ 21ದಿನದ ಗಣಪತಿಗೆ ವಿದಾಯ: ಸಂಭ್ರಮಿಸಿದ ಯುವಕರು..!