- Advertisement -
Dasara News:
ರೈತ ದಸರಾ ಕ್ರೀಡಾಕೂಟಕ್ಕೆ ಓವೆಲ್ಸ್ ಮೈದಾನದಲ್ಲಿ ಬಲೂನುಗಳನ್ನು ಹಾರಿ ಬಿಡುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಚಾಲನೆ ನೀಡಿದರು. ಬಳಿಕ 50 ಕೆ ಜಿ ಗೊಬ್ಬರದ ಮೂಟೆ ಹೊತ್ತುಕೊಂಡು ಓಡುವ ಸ್ಪರ್ಧೆಗೆ ಹಸಿರು ನಿಶಾನೆ ತೋರಿದ ಸಚಿವರು, ಬಳಿಕ ಅರ್ಚರಿ ಸ್ಪರ್ಧೆಯಲ್ಲಿ ಮೂರು ಬಾರಿ ಶೂಟ್ ಮಾಡುವ ಮೂಲಕ ಸಾಂಕೇತಿಕವಾಗಿ ಚಾಲನೆ ನೀಡಿದರು.
‘’ಕರಕುಶಲ ಪ್ರಾತ್ಯಕ್ಷಿಕೆ ಮತ್ತು ಮಕ್ಕಳ ಚಿತ್ರಕಲಾ ಸ್ಪರ್ಧೆ’’ ಉದ್ಘಾಟಿಸಿದ ಎಸ್.ಟಿ.ಸೋಮಶೇಖರ್:
ಶ್ರೀ ಬಂಡೆ ಮಹಾ೦ಕಾಳಿ ದೇವಾಲಯದಲ್ಲಿ ನವರಾತ್ರಿ ನಾಲ್ಕನೇ ದಿನದ ಅಲಂಕಾರ…!
- Advertisement -