Farmer: ರೈತರ ಜಮೀನಿನಲ್ಲಿ ಬಿಯರ್ ಬಾಟಲಿ ಸದ್ದು, ಬೆಳೆಗೆ ಕಾಡುತ್ತಿವೆ ಚಿಗರಿ
HUBLI:ಕಳೆದ ವರ್ಷ ಅತಿವೃಷ್ಟಿ ಬರೆ ಆಯ್ತು, ಈ ವರ್ಷ ಅನಾವೃಷ್ಟಿ ಬಿಟ್ಟು ಬಿಡದೆ ಕಾಡುತ್ತಿರುವ ಬೆನ್ನಲ್ಲೇ ರೈತನಿಗೆ ಮತ್ತೊಂದು ಪ್ರಾಣಿ ಕಂಟಕ ಎದುರಾಗಿ ಮುಂಗಾರು ಬೆಳೆ ಉಳಿಸಿಕೊಳ್ಳುವುದೇ ಅನ್ನದಾತನಿಗೆ ಸವಾಲಾಗಿದೆ. ರೈತರು ಬೆಳೆ ಉಳಿಸಿಕೊಳ್ಳಲು ಯಾವ ಪ್ಲ್ಯಾನ್ ಮಾಡಿದ್ದಾರೆ ಗೊತ್ತಾ. ನೀವು ಈ ಸ್ಟೋರಿ ನೋಡಲೇಬೇಕು… ಹೌದು ! ಹೀಗೆ ರಸ್ತೆ ಬದಿ ಬಳಸಿ ಬಿಸಾಡಿದ ಬಿಯರ್ ಬಾಟಲಿ ಆಯ್ದು ತಂದು ಕಟ್ಟಿಗೆಗೆ ನೇತು ಹಾಕಿ ಅವುಗಳ ಶಬ್ಧದಿಂದ ಶೇಂಗಾ, ಹೆಸರು, ಉದ್ದು, ಸೋಯಾಬಿನ್ ಬೆಳೆಯನ್ನು ನಿತ್ಯ … Continue reading Farmer: ರೈತರ ಜಮೀನಿನಲ್ಲಿ ಬಿಯರ್ ಬಾಟಲಿ ಸದ್ದು, ಬೆಳೆಗೆ ಕಾಡುತ್ತಿವೆ ಚಿಗರಿ
Copy and paste this URL into your WordPress site to embed
Copy and paste this code into your site to embed