Gadag News: ಗದಗ: ವಿವಿಧ ಬೇಡಿಕೆಗೆ ಆಗ್ರಹಿಸಿ ರೈತರು ಗದಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಚಳ್ಳಕೆರೆ ಅರಭಾವಿ ರಾಜ್ಯ ಹೆದ್ದಾರಿಯಲ್ಲಿ ತರಕಾರಿ ಚೆಲ್ಲಿ ಆಕ್ರೋಶ ಹೊರಹಾಕಿದ್ದಾರೆ.
ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯವರು ಈ ಪ್ರತಿಭಟನೆ ನಡೆಸಿದ್ದು, ಸರ್ಕಾರ ಈರುಳ್ಳಿ ಮತ್ತು ತರಕಾರಿ ಬೆಲೆ ನಿಗದಿ ಮಾಡಬೇಕು. ಕೋಲ್ಡ್ ಸ್ಟೋರೇಜ್ ಘಟಕ ಮಾಡಬೇಕು. ಮುಂಡರಗಿ ಎಪಿಎಂಸಿ ಯಲ್ಲಿ ರೈತ ಭವನ ಮತ್ತು ರೈತ ವಸತಿ ಗೃಹ ನಿರ್ಮಾಣ ಮಾಡಬೇಕು. ಎಲ್ಲಾ ರೈತರಿಗೂ ಬರ ಪರಿಹಾರ ಕೊಡಬೇಕು. ಗೋಶಾಲೆ ಮಾಡಬೇಕು. ರೈತರ ಕೃಷಿ ಸಾಲ ಮನ್ನಾ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ನಾಯಿ ತಿನ್ನದ ಬಿಸ್ಕೀಟನ್ನು ಕಾಂಗ್ರೆಸ್ ಕಾರ್ಯಕರ್ತನಿಗೆ ನೀಡಿದ ರಾಹುಲ್ ಗಾಂಧಿ
ಮದುವೆಯಾಗಲಿದ್ದಾರಾ ಸ್ಪೋರ್ಟ್ಸ್ ಸ್ಟಾರ್ಸ್ ಪಿವಿ ಸಿಂಧು- ನೀರಜ್ ಛೋಪ್ರಾ..?
ಚಿಲಿಯಲಿ ಸಂಭವಿಸಿದ ಕಾಡ್ಗಿಚ್ಚಿಗೆ 100ಕ್ಕೂ ಹೆಚ್ಚು ಜನ ಬಲಿ, 200ಕ್ಕೂ ಹೆಚ್ಚು ಜನರು ಕಾಣೆ