ರೈತ,ದಲ್ಲಾಳಿಗಳಿಗೆ ಗುಲಾಮರಾಗಬಾರದು: ರೈತ ಸ್ವಾವಲಂಬನೆಗೆ ‘ಜೀನಿ’ ಉತ್ತಮ ಉದಾಹರಣೆ : ಬಿ.ಸಿ.ಪಾಟೀಲ್
Banglore News: ಬೆಂಗಳೂರು,ಆ.20: ರೈತರನ್ನು ರೈತ ರಫ್ತುದಾರರನ್ನಾಗಿ ಮಾಡಿ ರೈತ ಶಕ್ತಿಶಾಲಿಯಾಗಿ ಲಾಭವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ರೈತರು ರಫ್ತುದಾರರಾಗಲು ಎಕ್ಸ್ಪೋರ್ಟ್ ಲ್ಯಾಬ್ ಆರಂಭಿಸಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು. ಕರ್ನಾಟಕ ರಾಜ್ಯ ಕೃಷಿ,ಉತ್ಪನ್ನಗಳ ಸಂಸ್ಕರಣೆ ಹಾಗು ರಫ್ತು ನಿಗಮ ಬೆಂಗಳೂರಿನಲ್ಲಿ ರೈತ ಉತ್ಪಾದಕರ ಸಂಸ್ಥೆಗಳು ಹಾಗು ರಪ್ತುದಾರರ ಸಮಾವೇಶದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು,ಕರ್ನಾಟಕದಲ್ಲಿ ಮೊದಲ ಹಂತದಲ್ಲಿ ಐದು ರೈತರ ಎಕ್ಸ್ಪೋರ್ಟ್ ಲ್ಯಾಬ್‌ಗಳನ್ನು ಗುರುತಿಸಲಾಗಿದೆ.ಇಂಡಿ ಹನುಮನಮಟ್ಟಿ ನಾಗೇನಹಳ್ಳಿ ವರದಗೇರಾ ಬನವಾಸಿಗಳಲ್ಲಿ ರಫ್ತುದಾರರ ಲ್ಯಾಬ್ ಆರಂಭಿಸಲು ಗುರುತಿಸಲಾಗಿದೆ … Continue reading ರೈತ,ದಲ್ಲಾಳಿಗಳಿಗೆ ಗುಲಾಮರಾಗಬಾರದು: ರೈತ ಸ್ವಾವಲಂಬನೆಗೆ ‘ಜೀನಿ’ ಉತ್ತಮ ಉದಾಹರಣೆ : ಬಿ.ಸಿ.ಪಾಟೀಲ್
Copy and paste this URL into your WordPress site to embed
Copy and paste this code into your site to embed