Farmers: ಒನ್ಟೈಮ್ ಸೆಟಲ್ಮೆಂಟ್ಗೆ ಸ್ಪಂದಿಸದ ಆರೋಪ! ಬ್ಯಾಂಕ್‌ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ ರೈತರು..!
ಹಾವೇರಿ ಸುದ್ದಿ: ಒಟಿಎಸ್ ಸೌಲಭ್ಯದಿಂದ ವಂಚಿತ ರೈತನೊಬ್ಬ ಬ್ಯಾಂಕನಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕು ಮಾಕನೂರು ಗ್ರಾಮದಲ್ಲಿ ನಡೆದಿದೆ. ಬ್ಯಾಂಕ್ನಲ್ಲಿ ಬೆಳೆಸಾಲ ಮಾಡಿದ್ದ ಸಂಜೀವ ಕುರುಬರ ಅನ್ನೋ ರೈತ ಸಂಜೀವ್ ಆತ್ಮಹತ್ಯೆಗೆ ಮುಂದಾಗಿದ್ದರು. ಸಂಜೀವ್ ಬ್ಯಾಂಕನಲ್ಲಿ 3 ಲಕ್ಷದ 45 ಸಾವಿರ ರೂಪಾಯಿ ಸಾಲ ಮಾಡಿಕೊಂಡಿದ್ದಾನೆ.ಈ ಸಾಲಕ್ಕೆ ವರ್ಷದಿಂದ ವರ್ಷಕ್ಕೆ ಬಡ್ಡಿ ಹೆಚ್ಚಾಗಿ ಸುಮಾರು 10 ಲಕ್ಷ ರೂಪಾಯಿ ಆಗಿ ಬೆಳೆದಿದೆ. ಒನ್ ಟೈಮ್ ಸೆಟಲಮೆಂಟ್ (ಒಟಿಎಸ್) ಮಾಡುವಂತೆ ರೈತ ಮನವಿ ಮಾಡಿದ್ದರು … Continue reading Farmers: ಒನ್ಟೈಮ್ ಸೆಟಲ್ಮೆಂಟ್ಗೆ ಸ್ಪಂದಿಸದ ಆರೋಪ! ಬ್ಯಾಂಕ್‌ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ ರೈತರು..!
Copy and paste this URL into your WordPress site to embed
Copy and paste this code into your site to embed