ಮೈಕ್ರೋ ಫೈನಾನ್ಸ್ ಗಳ ಸಾಲ ಮನ್ನಾ ಮಾಡುವಂತೆ ಒತ್ತಾಯ

ಕರ್ನಾಟಕ ಟಿವಿ ಮಂಡ್ಯ : ರಾಜ್ಯಾದ್ಯಂತ ಖಾಸಗಿ ಹಣಕಾಸು ಸಂಸ್ಥೆಗಳು ಮಹಿಳಾ ಸಂಘ ಗಳನ್ನು ರಚಿಸಿ ಸಾವಿರಾರು ಕೋಟಿ ಹಣವನ್ನು ಸಾಲದ ರೂಪದಲ್ಲಿ ಹೂಡಿಕೆ ಮಾಡುವುದು ಎಲ್ಲರಿಗೂ ತಿಳಿದಿದೆ. ಕಳೆದ ಮೂರು ತಿಂಗಳಿನಿಂದ ಕೊರೊನಾ ಸಂಕಷ್ಟದ ಕಾರಣಕ್ಕೆ ದೇಶಾದ್ಯಂತ ಲಾಕ್‌ಡೌನ್‌ ಹೇರಲಾಗಿತ್ತು. ಪರಿಣಾಮ ಯಾವುದೇ ಉದ್ದಿಮೆ, ವಹಿವಾಟು, ಉದ್ಯೋಗ ಮಾಡಲು ಸಾಧ್ಯವಾಗಿಲ್ಲ. ಬಹುತೇಕ ಮಹಿಳಾ ಸಂಘಗಳ ಸಾಲಗಾರ ಅತ್ಯಂತ ಈ ಮೂರು ತಿಂಗಳಲ್ಲಿ ದೈನಂದಿನ ಜೀವನ ನಿರ್ವಹಿಸುವುದೇ ದುಸ್ತರವಾಗಿದೆ. ಹೀಗಿರುವಾಗ ಖಾಸಗಿ ಹಣಕಾಸು ಸಂಸ್ಥೆಗಳು ಬಾಕಿ ಇರುವ … Continue reading ಮೈಕ್ರೋ ಫೈನಾನ್ಸ್ ಗಳ ಸಾಲ ಮನ್ನಾ ಮಾಡುವಂತೆ ಒತ್ತಾಯ