ರಸ್ತೆಯ ಮಧ್ಯೆ ಎತ್ತಿನಗಾಡಿ ನಿಲ್ಲಿಸಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ಕೈಗೊಂಡ ರೈತರು..!

ಧಾರವಾಡ : ರಾಜ್ಯದಲ್ಲಿ ವಿದ್ಯುತ್ ಕೊರತೆ ಎದ್ದು ಕಾಣುತ್ತಿದ್ದು ಸರಿಯಾಗಿ ಕರೆಂಟ್ ಬರದ ಕಾರಣ ರೈತರು ತಮ್ಮ ಜಮೀನುಗಳಿಗೆ ಸರಿಯಾಗಿ ಪಂಪ್ ಸೆಟ್ ಮೂಲಕ ನೀರನ್ನು ಹರಿಸುವಲ್ಲಿ ವಿಫಲರಾಗುತ್ತಿದ್ದಾರೆ. ಹಾಗಾಗಿ ಬೆಳೆಗಳು ಒಣಗಿ ಹೋಗುತ್ತಿವೆ ಇದರಿಂದ ಆತಂಕಕ್ಕೆ ಒಳಗಾದ ರೈತರು ಕೆಇಬಿ ಅಧಿಕಾರಿಗಳ ವಿರುದ್ದ ತಿರುಗಿ ಬಿದ್ದಿದ್ದಾರೆ. ಧಾರವಾಡ ಮತ್ತು ಬೆಳಗಾವಿ ರಸ್ತೆಯಲ್ಲಿರುವ ಹೆಸ್ಕಾಂ ವಿದ್ಯುತ್ ಕೇಂದ್ರದ ಮುಂದೆ ತಾಲೂಕಿನ  ನರೇಂದ್ರ ಗ್ರಾಮದ ರೈತರು ಎತ್ತಿನ ಗಾಡಿ  ಅಡ್ಡ ಹಾಕಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ಮೊದಲು 7 … Continue reading ರಸ್ತೆಯ ಮಧ್ಯೆ ಎತ್ತಿನಗಾಡಿ ನಿಲ್ಲಿಸಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ಕೈಗೊಂಡ ರೈತರು..!