ರೈತರಿಗೆ ಮತ್ತು ಗ್ರಾಹಕರಿಗೆ ಹೊರೆಯಾಗದಂತೆ ಹಾಲಿನ ದರ ನಿಗದಿಪಡಿಸಲು ಕೆಎಂಎಫ್​ಗೆ ತಿಳಿಸಿದ್ದೇನೆ : ಸಿಎಂ ಬೊಮ್ಮಾಯಿ

ಬೆಂಗಳೂರು:  ಕೆಎಂಎಫ್ ಹಾಲಿನ ದರ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿಯವರು ನಿನ್ನೆ ಸಭೆ ನಡೆಸಿ ಕೆಎಂಎಫ್​ಗೆ ಕೆಲವು ಸೂಚನೆಗಳನ್ನು ನೀಡಿದ್ದಾರೆ. ಗ್ರಾಹಕರಿಗೆ ಹಾಲಿನ ದರ ಹೊರೆಯಾಗದಂತೆ ಮತ್ತು ರೈತರಿಗೆ ಅನ್ಯಾಯವಾಗದಂತೆ ಹಾಲಿನ ದರ ನಿಗದಿ ಮಾಡಲು ಸಿಎಂ ಬೊಮ್ಮಾಯಿ ಅವರು ಸೂಚಿಸಿದ್ದಾರೆ. ಗ್ರಾಹಕರಿಗೆ ಮತ್ತು ರೈತರಿಗೆ ಅನುಕೂಲವಾಗುವಂತೆ ಎರಡು ದಿನದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಕೆಎಂಎಫ್​ಗೆ ತಿಳಿಸೆದ್ದೇವೆ. ಹಾಲಿನ ದರವನ್ನು 3 ರೂಪಾಯಿ ಹೆಚ್ಚಳ ಮಾಡುವುದು ಬೇಡ. ಭಾರತ-ಪಾಕಿಸ್ತಾನ ಗಡಿಯಲ್ಲಿ ಒಳನುಗ್ಗಲು ಪ್ರಯತ್ನಿಸಿದ ಪಾಕಿಸ್ತಾನಿಯ … Continue reading ರೈತರಿಗೆ ಮತ್ತು ಗ್ರಾಹಕರಿಗೆ ಹೊರೆಯಾಗದಂತೆ ಹಾಲಿನ ದರ ನಿಗದಿಪಡಿಸಲು ಕೆಎಂಎಫ್​ಗೆ ತಿಳಿಸಿದ್ದೇನೆ : ಸಿಎಂ ಬೊಮ್ಮಾಯಿ