ರೈತರೇ ಗಮನಿಸಿ: ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಪ್ರಕ್ರಿಯೆ ಪ್ರಾರಂಭ
ಬಾಗಲಕೋಟೆ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಹೆಸರುಕಾಳು ಉತ್ಪನ್ನಗಳ ಖರೀದಿ ಪ್ರಕ್ರಿಯೆ ಸೆಪ್ಟೆಂಬರ 5 ರಿಂದ ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆಗಿರುವ ಜಿಲ್ಲಾ ಟಾಸ್ಕಪೋರ್ಸ ಸಮಿತಿಯ ಅಧ್ಯಕ್ಷರಾದ ಪಿ.ಸುನೀಲ್‍ಕುಮಾರ ತಿಳಿಸಿದ್ದಾರೆ. ಹೆಸರುಕಾಳು ಉತ್ಪನ್ನವನ್ನು ಪ್ರತಿ ಕ್ವಿಂಟಲ್‍ಗೆ 7755 ರೂ.ಗಳಂತೆ ಪ್ರತಿ ಎಕರೆಗೆ 4 ಕ್ವಿಂಟಲ್ ಮತ್ತು ಗರಿಷ್ಟ ಪ್ರಮಾಣ ಪ್ರತಿ ರೈತರಿಂದ 15 ಕ್ವಿಂಟಲ್ ಖರೀದಿಸಲಾಗುತ್ತದೆ. ನೊಂದಣಿ ಕಾರ್ಯ ಸೆಪ್ಟೆಂಬರ 5 ರಿಂದ ಅಕ್ಟೋಬರ 3 ವರೆಗೆ … Continue reading ರೈತರೇ ಗಮನಿಸಿ: ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಪ್ರಕ್ರಿಯೆ ಪ್ರಾರಂಭ
Copy and paste this URL into your WordPress site to embed
Copy and paste this code into your site to embed