ರೈತರ ಉತ್ಪನ್ನಗಳನ್ನು ಪ್ರೊತ್ಸಾಹಿಸಲು ಬೆಂಬಲ ಬೆಲೆ ಹೆಚ್ಚಳ: ಪ್ರಹ್ಲಾದ್ ಜೋಷಿ..!

ಹುಬ್ಬಳ್ಳಿ : ಮುಂಬರುವ 2024-25 ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದ್ದು, ರೈತರು ತಾವು ಬೆಳೆದ ಬೆಳೆಗಳನ್ನು ಅತ್ಯುತ್ತಮ ಬೆಲೆಗೆ ಮಾರಾಟ ಮಾಡಲು ಅವಕಾಶ ಕಲ್ಪಿಸಿದಂತಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ತಿಳಿಸಿದ್ದಾರೆ. ಗೋಧಿ ಸೇರಿ ಪ್ರಮುಖ ಆರು ಹಿಂಗಾರು ಬೆಳೆಗಳಿಗೆ ಕೇಂದ್ರ ಸರ್ಕಾರ ಬೆಂಬಲ ಬೆಲೆ ಹೆಚ್ಚಳ ಮಾಡಿದೆ. ರೈತರ ಆದಾಯ ವೃದ್ಧಿಸುವ ಜತೆಗೆ ಉತ್ಪಾದನೆ ಹೆಚ್ಚಳಕ್ಕೆ … Continue reading ರೈತರ ಉತ್ಪನ್ನಗಳನ್ನು ಪ್ರೊತ್ಸಾಹಿಸಲು ಬೆಂಬಲ ಬೆಲೆ ಹೆಚ್ಚಳ: ಪ್ರಹ್ಲಾದ್ ಜೋಷಿ..!