ಶಾಸಕನ ಬಟ್ಟೆ ಹರಿದು, ಮಸಿ ಬಳಿದ ಪ್ರತಿಭಟನಾಕಾರರು..!

ಹಲವು ತಿಂಗಳಿಂದ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಇನ್ನೂ ಮುಂದುವರೆದಿದೆ. ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ, ರೈತರು ಪ್ರತಿಭಟನೆ ನಡೆಸುತ್ತಿದ್ದು, ಮುಕ್ತಸರ್ ಜಿಲ್ಲೆಯ ಮಾಲೌಟ್‌ನಲ್ಲಿ ಬಿಜೆಪಿ ಶಾಸಕರ ಮೇಲೆ ಹಲ್ಲೆ ನಡೆಸಿ, ಬಟ್ಟೆ ಹರಿದಿದ್ದಾರೆ.

ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ

9113649531

ಸಾವಯವ ಕಡಲೆಕಾಯಿ ಎಣ್ಣೆ

ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ

ಬೆಂಗಳೂರಿನಲ್ಲಿ Home delivery

8147130507 / 7349360507

ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ ಭಗವಾನ್

Noni ಹೋಂ ಡೆಲಿವರಿಗಾಗಿ  ಸಂಪರ್ಕಿಸಿ

8147130507 / 7349360507

ಪ್ರತಿಭಟನಾ ನಿರತರು ಸಚಿವರ, ಶಾಸಕರ ಕಾರ್ಯಕ್ರಮ ನಡೆಸಲು ಬಿಡುತ್ತಿಲ್ಲ. ಆದ್ರೆ ಅದನ್ನು ಕೇರ್ ಮಾಡದ ಬಿಜೆಪಿ ಶಾಸಕ ಅರುಣ್ ನಾರಂಗ ಪ್ರತಿಭಟನೆ ನಡೆಯುವ ಜಾಗದಲ್ಲಿ ಸುದ್ದಿಗೋಷ್ಠಿ ನಡೆಸಲು ಮುಂದಾಗಿದ್ದು, ಈ ಕಾರಣಕ್ಕೆ ಆಕ್ರೋಶಗೊಂಡ ಪ್ರತಿಭಟನಾಕಾರರು, ಶಾಸಕರ ಮೇಲೆ ಹಲ್ಲೆ ಮಾಡಿ, ಬಟ್ಟೆ ಹರಿದಿದ್ದಾರೆ.

ಜಗಳ ನಡೆಯುತ್ತಿರುವ ಸಮಯದಲ್ಲಿ ಶಾಸಕರ ಮುಖಕ್ಕೆ ಮಸಿ ಬಳಿಯಲಾಯಿತಲ್ಲದೇ, ಶಾಸಕರ ಕಾರು ಕೂಡ ಜಖಂ ಮಾಡಲಾಗಿದೆ. ಈ ವೇಳೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಕಷ್ಟಪಟ್ಟು ಶಾಸಕರನ್ನು ರಕ್ಷಿಸಿ ಕರೆದೊಯ್ದಿದ್ದಾರೆಂದು ಹೇಳಲಾಗಿದೆ. ಈ ಘಟನೆಗೆ ಸಂಯುಕ್ತ ಕಿಸಾನ್ ಮೋರ್ಚಾ ಅಸಮಾಧಾನ ವ್ಯಕ್ತಪಡಿಸಿದ್ದು, ರೈತರು ತಾಳ್ಮೆ ಕಳೆದುಕೊಳ್ಳಬಾರದು ಅಂತಾ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ

9113649531

ಸಾವಯವ ಕಡಲೆಕಾಯಿ ಎಣ್ಣೆ

ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ

ಬೆಂಗಳೂರಿನಲ್ಲಿ Home delivery

8147130507 / 7349360507

ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ ಭಗವಾನ್

Noni ಹೋಂ ಡೆಲಿವರಿಗಾಗಿ  ಸಂಪರ್ಕಿಸಿ

8147130507 / 7349360507

About The Author