ವರುಣನ ಕೃಪೆಯಿಂದ ರೈತರ ಮೊಗದಲ್ಲಿ ಮಂದಹಾಸ: ಧಾರವಾಡದಲ್ಲಿ ಕೃಷಿ ಕಾರ್ಯ ಆರಂಭ

Dharwad News: ಧಾರವಾಡ: ಕಳೆದ ಒಂದು ವಾರದಿಂದ ಸುರಿದ ಮಳೆಗೆ ಧಾರವಾಡ ಜಿಲ್ಲೆಯಾದ್ಯಂತ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ವಾಡಕೆಯ ಪ್ರಮಾಣದಷ್ಟು ಸದ್ಯ ಬಿತ್ತನೆಗೆ ಎಷ್ಟು ಬೇಕು ಅಷ್ಟು ಮಳೆ ಆದ ಹಿನ್ನಲೆ, ಧಾರವಾಡ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಆರಂಭಗೋಂಡಿದೆ. ಧಾರವಾಡ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಉತ್ತಮ ಮಳೆಯಾಗುತ್ತಿದೆ. ಇನ್ನು ಕಳೆದ ವರ್ಷ ಜೂನ್ ಮೊದಲ ವಾರದಲ್ಲಿ ಬಿತ್ತನೆ ಆರಂಭ ಗೊಂಡಿದ್ದವು. ಸದ್ಯ ಕಳೆದ 8 ದಿನದಿಂದ ಸುರಿದ ಮಳೆಗೆ ಭೂಮಿಯನ್ನ ಕೆಲ ರೈತರು ಹದ … Continue reading ವರುಣನ ಕೃಪೆಯಿಂದ ರೈತರ ಮೊಗದಲ್ಲಿ ಮಂದಹಾಸ: ಧಾರವಾಡದಲ್ಲಿ ಕೃಷಿ ಕಾರ್ಯ ಆರಂಭ