ರೈತರ ಗೋಳು ಕೇಳುವರಾರು? ಕೈ ಕೊಟ್ಟ ಮಳೆರಾಯ: ನೀರಿಲ್ಲದೇ ಒಣಗಿದ ಬೆಳೆಗಳು

Dharwad News: ಧಾರವಾಡ: ಜಿಲ್ಲೆಯ ನವಲಗುಂದ ತಾಲೂಕಿನ ವಿವಿಧ ಭಾಗದಲ್ಲಿನ ರೈತರು ಹೆಚ್ಚಿನ ಪ್ರಮಾಣದಲ್ಲಿ ಮೆಕ್ಕೆಜೋಳ ಬೆಳೆಯುತ್ತಾರೆ. ಈ ಪ್ರದೇಶದಲ್ಲಿ ಮಳೆಯಾಶ್ರಿತ ಹಾಗೂ ನೀರಾವರಿ ಭೂಮಿ ಇದೆ. ಮಳೆಯಾಶ್ರಿತ ಭೂಮಿಗೆ ಮಳೆ ಬಾರದೇ ಇದ್ದಾಗ ಮಲಪ್ರಭಾ ಬಲದಂಡೆ ಕಾಲುವೆಯ ನೀರನ್ನು ಬಳಸಿ ರೈತರು ಕೃಷಿ ಮಾಡುತ್ತಾರೆ. ಆದರೆ, ಈ ಬಾರಿ ಮುಂಗಾರು ವಿಫಲವಾಗಿ, ಇದೀಗ ಹಿಂಗಾರು ಕೂಡ ಕೈಕೊಟ್ಟಿದೆ. ಇದರಿಂದಾಗಿ ಮೆಕ್ಕೆಜೋಳದ ಬೆಳೆ ತೆನೆ ಬಿಡುವ ಹೊತ್ತಿನಲ್ಲಿ ಒಣಗಿ ಹೋಗುತ್ತಿದೆ. ಇದೇ ಕಾರಣಕ್ಕೆ ರೈತರು ಇದೀಗ ಬೆಳೆಯನ್ನು … Continue reading ರೈತರ ಗೋಳು ಕೇಳುವರಾರು? ಕೈ ಕೊಟ್ಟ ಮಳೆರಾಯ: ನೀರಿಲ್ಲದೇ ಒಣಗಿದ ಬೆಳೆಗಳು