ಚಳಿಗಾಲದಲ್ಲಿ ಹೆಚ್ಚಾಗಲಿದೆ ತಾಪಮಾನ; ಕೃಷಿಭೂಮಿ ಮೇಲೆ ಪರಿಣಾಮ; ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ..!
ರಾಜ್ಯ ಸುದ್ದಿ; ಅಕ್ಟೋಬರ್ ತಿಂಗಳು ಚಳಿಗಾಲದಲ್ಲಿ ಸಾಮಾನ್ಯ ತಾಪಮಾನಕ್ಕಿಂತ ಶೇ 10 ರಷ್ಟು ಏರಿಕೆಯಾಗಲಿದ್ದು ರೈತರು ಬೆಳೆದ ಬೆಳೆಯ ಮೇಲೆ ಪರಿಣಾಮ ಬೀರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ರಾಜ್ಯದ ಕೆಲವು ಭಾಗಗಳನ್ನು ಹೊರತುಪಡಿಸಿ ಕರ್ನಾಟಕದ ಬಹುತೇಕ ಭಾಗಗಳು ಈ ತಿಂಗಳಲ್ಲಿ ಹೆಚ್ಚಿನ ತಾಪಮಾನ ಇರಲಿದೆ ಇದರಿಂದಾಗಿ ಅಗತ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ಅನುಭವಿಸಲಿದ್ದಾರೆ. ಕರ್ನಾಟಕದಲ್ಲಿ ಕೃಷಿ ಭೂಮಿಯು ತನ್ನ ತೇವಾಂಶವನ್ನು ಕಳೆದುಕೊಳ್ಳಲಿದ್ದು ಬೆಳಗಳು ಅಪಾಯದಲ್ಲಿವೆ ಎಂದು ತಿಳಿಸಿದರು. ತಾಪಮಾನದಲ್ಲಿ ಏರಿಕೆಯಾಗಿ ಮಣ್ಣಿನ ತೇವಾಂಶ ಕಳೆದುಕೊಳ್ಳುವುದರಿಂದ … Continue reading ಚಳಿಗಾಲದಲ್ಲಿ ಹೆಚ್ಚಾಗಲಿದೆ ತಾಪಮಾನ; ಕೃಷಿಭೂಮಿ ಮೇಲೆ ಪರಿಣಾಮ; ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ..!
Copy and paste this URL into your WordPress site to embed
Copy and paste this code into your site to embed