ಜಿಲ್ಲಾಧಿಕಾರಿ ಕಚೇರಿ ತಲುಪಿದ ರೈತರ ಪ್ರತಿಭಟನೆ.

ಮಂಡ್ಯ: ರೈತರ ಬೇಡಿಕೆ ಈಡೇರಿಸುತ್ತಿಲ್ಲವೆಂದು ಸರ್ಕಾರದ ವಿರುದ್ಧ ಮಂಡ್ಯದಲ್ಲಿ ರೈತರು ಸಿಎಂ ಅಣಕು ಶವಯಾತ್ರೆ‌  ಮಾಡಿದ್ದಾರೆ. ಮಂಡ್ಯದ ಸಂಜಯ್ ವೃತ್ತದಿಂದ ಡಿಸಿ ಕಚೇರಿ ವರೆಗೆ ಸಿಎಂ ಅಣುಕು ಶವಯಾತ್ರೆ ನಡೆಸಿ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕಬ್ಬಿನ ಬೆಲೆ ಏರಿಕೆ ಮಾಡಿ, ಹಾಲಿನ ದರ ಏರಿಕೆ ಮಾಡಿ ಎಂದು ರೈತರು 3 ದಿನದಿಂದ ಧರಣಿ ಕುಳಿತಿದ್ದಾರೆ.  ಪ್ರತಿ ಟನ್ ಕಬ್ಬಿಗೆ 4,500 ರೂ, ಹಾಲಿನ ದರ ಪ್ರತಿ ಲೀ ಗೆ 40 ರೂ ಮಾಡುವಂತೆ … Continue reading ಜಿಲ್ಲಾಧಿಕಾರಿ ಕಚೇರಿ ತಲುಪಿದ ರೈತರ ಪ್ರತಿಭಟನೆ.