ತಂದೆಗೆ ಇನ್ನೂ ಪ್ರಜ್ಞೆ ಬಂದಿಲ್ಲ ಸುಳ್ಳು ಸುದ್ದಿ ನಂಬಬೇಡಿ ಎಂದ ನಟ ರಾಜು ಶ್ರೀವಾತ್ಸವ್ ಪುತ್ರಿ

Film News: ನಿನ್ನೆಯಷ್ಟೇ ರಾಜು ಶ್ರೀವಾತ್ಸವ್ ಗೆ  ಪ್ರಜ್ಞೆ ಬಂದಿದೆ ಎಂದು  ಸುದ್ದಿ ಹರಿದಾಡಿತ್ತು.ಆದರೆ ಇದೀಗ ಆ ಸುದ್ದಿ ಸುಳ್ಳು ಎಂದು ತಿಳಿದು ಬಂದಿದೆ.ತಂದೆ ರಾಜು ಶ್ರೀವಾತ್ಸವ್ ಅವರಿಗೆ ಪ್ರಜ್ಞೆ ಬಂದಿಲ್ಲ. ಕಳೆದೆರಡು ವಾರಗಳಿಂದ ಅವರು ಪ್ರಜ್ಞಾಹೀನ ಸ್ಥಿತಿಯಲ್ಲೇ ಇದ್ದು, ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ರಾಜು ಪುತ್ರಿ ಅಂತರಾ ಶ್ರೀವಾತ್ಸವ್ ಹೇಳಿದ್ದಾರೆ. ಹೃದಯಾಘಾತಕ್ಕೊಳಗಾಗಿ ಆಗಸ್ಟ್ 10 ರಿಂದ ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಾಸ್ಯ ಕಲಾವಿದ ಹಾಗೂ ಬಾಲಿವುಡ್ ನಟ ರಾಜು ಶ್ರೀವಾತ್ಸವ್ ಅವರಿಗೆ … Continue reading ತಂದೆಗೆ ಇನ್ನೂ ಪ್ರಜ್ಞೆ ಬಂದಿಲ್ಲ ಸುಳ್ಳು ಸುದ್ದಿ ನಂಬಬೇಡಿ ಎಂದ ನಟ ರಾಜು ಶ್ರೀವಾತ್ಸವ್ ಪುತ್ರಿ